ದೇಶಆರ್ಜಿ ಕರ್ ಪ್ರಕರಣ: 'ಸಾಯುವವರೆಗೆ ಜೈಲು ಶಿಕ್ಷೆ' ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಸರ್ಕಾರಕ್ಕೆ ಹೈಕೋರ್ಟ್ ಅನುಮತಿ
ಸೀಲ್ಡಾದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಅನಿರ್ಬನ್ ದಾಸ್ ಅವರು ಸೋಮವಾರ ನೀಡಿದ ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ಹೈಕೋರ್ಟ್ನ ಅನುಮತಿ ಕೋರಿತ್ತು.