ರಾಜ್ಯಬೆಂಗಳೂರಿನಲ್ಲಿ ಒಂದು ವರ್ಷದಲ್ಲಿ ನೈಟ್ರೋಜನ್ ಡೈಆಕ್ಸೈಡ್ ಮಾಲಿನ್ಯ ಶೇ.90 ರಷ್ಟು ಹೆಚ್ಚಳ
ಕೋವಿಡ್ ನಿಂದಾಗಿ ರಾಷ್ಟ್ರವ್ಯಾಪಿ ಲಾಕ್ಡೌನ್ ಮಾಡಿದ ಒಂದು ವರ್ಷದ ನಂತರ, ಹೆಚ್ಚು ಜನಸಂಖ್ಯೆ ಹೊಂದಿರುವ ಎಂಟು ರಾಜ್ಯ ರಾಜಧಾನಿಗಳಲ್ಲಿ ಮುಂಬೈ, ದೆಹಲಿ, ಬೆಂಗಳೂರು, ಹೈದರಾಬಾದ್, ಚೆನ್ನೈ, ಕೋಲ್ಕತಾ, ಜೈಪುರ ಮತ್ತು ಲಖನೌಗಳಲ್ಲಿ NO2 (ಸಾರಜನಕ ಡೈಆಕ್ಸೈಡ್) ಮಾಲಿನ್ಯ ಹೆಚ್ಚಾಗಿದೆ ಎಂದು ಗ್ರೀನ್ಪೀಸ್ ಇಂಡಿಯಾದ ಹೊಸ ವರದಿ ಬಹಿರಂಗಪಡಿಸಿದೆ.