ಸಾರಾ ಮಹೇಶ್

'ರಾಜಕೀಯದಿಂದ ಸ್ಯಾಂಡಲ್‌ವುಡ್‌ನತ್ತ': ಜೆಡಿಎಸ್ ನಾಯಕ ಸಾರಾ ಮಹೇಶ್ ಚಿತ್ರ ನಿರ್ಮಾಣಕ್ಕೆ ಮುಂದು!
ಸಿನಿಮಾ ಸುದ್ದಿ

'ರಾಜಕೀಯದಿಂದ ಸ್ಯಾಂಡಲ್‌ವುಡ್‌ನತ್ತ': ಜೆಡಿಎಸ್ ನಾಯಕ ಸಾರಾ ಮಹೇಶ್ ಚಿತ್ರ ನಿರ್ಮಾಣಕ್ಕೆ ಮುಂದು!

ಇನ್ನೂ ಹೆಸರಿಡದ ಈ ಚಿತ್ರವನ್ನು ಕಿರಣ್ ವಿಶ್ವನಾಥ್ ನಿರ್ದೇಶಿಸಲಿದ್ದಾರೆ. ಅವರು ಈ ಹಿಂದೆ ರನ್ನ ಮತ್ತು ವಿಕ್ಟರಿಯಂತಹ ವಾಣಿಜ್ಯಿಕವಾಗಿ ಯಶಸ್ವಿಯಾದ ಕನ್ನಡ ಚಿತ್ರಗಳಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ.

ಮುಂದಿನ ಚುನಾವಣೆಯಲ್ಲೂ ಜೆಡಿಎಸ್ ನಿಂದಲೇ ಸ್ಪರ್ಧೆ: ಸಾ.ರಾ ಮಹೇಶ್ ಗೆ GT ದೇವೇಗೌಡ ಠಕ್ಕರ್!
ರಾಜಕೀಯ

ಮುಂದಿನ ಚುನಾವಣೆಯಲ್ಲೂ ಜೆಡಿಎಸ್ ನಿಂದಲೇ ಸ್ಪರ್ಧೆ: ಸಾ.ರಾ ಮಹೇಶ್ ಗೆ GT ದೇವೇಗೌಡ ಠಕ್ಕರ್!

ನಾನೀಗ ಜೆಡಿಎಸ್‌ನಲ್ಲಿ ಇದ್ದೇನೆ, ಮುಂದಿನ ಚುನಾವಣೆಯಲ್ಲೂ ಜೆಡಿಎಸ್‌ನಿಂದಲೇ ಸ್ಪರ್ಧೆ ಮಾಡುತ್ತೇನೆ, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಮಾಜಿ ಸಚಿವ ಸಾ.ರಾ.ಮಹೇಶ್‌ ಸ್ಪರ್ಧಿಸಬೇಕೆಂದು ಪಕ್ಷದ ಕಾರ್ಯಕರ್ತರ ಒತ್ತಾಯ ಬೆನ್ನಲ್ಲೇ ಜಿ.ಟಿ.ದೇವೇಗೌಡ ಈ ಸ್ಪಷ್ಟನೆ ನೀಡಿದ್ದಾರೆ.

JDS ಖರೀದಿ-ಅಂತ್ಯ ಅಸಾಧ್ಯ, ಭ್ರಮೆ ಬೇಡ: ಕಾಂಗ್ರೆಸ್'ಗೆ ಸಾ.ರಾ ಮಹೇಶ್ ತಿರುಗೇಟು
ರಾಜಕೀಯ

JDS ಖರೀದಿ-ಅಂತ್ಯ ಅಸಾಧ್ಯ, ಭ್ರಮೆ ಬೇಡ: ಕಾಂಗ್ರೆಸ್'ಗೆ ಸಾ.ರಾ ಮಹೇಶ್ ತಿರುಗೇಟು

ಸೋಲಿನ ನಂತರ ಪ್ರಾದೇಶಿಕ ಪಕ್ಷ ಮುಳುಗಿತು ಎಂದು ಬಹಳಷ್ಟು ಜನ ಹೇಳುತ್ತಿದ್ದಾರೆ. ಹಿಂದೆಯೂ ಪಕ್ಷ ನಿರ್ನಾಮ ಮಾಡುತ್ತೇವೆ ಎಂದು ಕೆಲವರು ಹೇಳಿದ್ದರು. ಆದರೆ, ಜೆಡಿಎಸ್ ಶಕ್ತಿಯುತವಾಗಿ ಹೊರಹೊಮ್ಮಲಿದೆ, ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ನಿಷ್ಠಾವಂತರಾಗಿದ್ದು, ಅವರನ್ನು ಖರೀದಿಸಲು ಸಾಧ್ಯವಿಲ್ಲ.

ರಾಜ್ಯ ರಾಜಕೀಯದಲ್ಲಿ ಮತ್ತೊಮ್ಮೆ ಆಣೆ-ಪ್ರಮಾಣ ಪ್ರಹಸನ: ಜಿಟಿಡಿಗೆ ಚಾಮುಂಡಿ ಬೆಟ್ಟಕ್ಕೆ ಸಾರಾ ಮಹೇಶ್ ಆಹ್ವಾನ!
ರಾಜಕೀಯ

ರಾಜ್ಯ ರಾಜಕೀಯದಲ್ಲಿ ಮತ್ತೊಮ್ಮೆ ಆಣೆ-ಪ್ರಮಾಣ ಪ್ರಹಸನ: ಜಿಟಿಡಿಗೆ ಚಾಮುಂಡಿ ಬೆಟ್ಟಕ್ಕೆ ಸಾರಾ ಮಹೇಶ್ ಆಹ್ವಾನ!

ಯಾರಿಗೂ ತೊಂದರೆ ಕೊಟ್ಟು ರಾಜಕೀಯ ಮಾಡುವ ಅಗತ್ಯ ನನಗಿಲ್ಲ. ಈಗಾಗಲೇ ರಾಜಕೀಯ ಚಟುವಟಿಕೆಗಳಿಂದ ದೂರವಿದ್ದೇನೆ. ಜನರು ಸೋಲಿಸಿ ವಿರಾಮ ಕೊಟ್ಟ ಮೇಲೆ ನಾನು ಜಾಸ್ತಿ ಎಲ್ಲಿಯೂ ಕಾಣಿಸಿಕೊಂಡಿಲ್ಲ.

ಮುಡಾಗೆ ಒಂದೇ ಒಂದು ಶಿಫಾರಸು ಪತ್ರ ಕೊಟ್ಟಿಲ್ಲ: ಸಾ.ರಾ.ಮಹೇಶ್
ರಾಜ್ಯ

ಮುಡಾಗೆ ಒಂದೇ ಒಂದು ಶಿಫಾರಸು ಪತ್ರ ಕೊಟ್ಟಿಲ್ಲ: ಸಾ.ರಾ.ಮಹೇಶ್

ದಟ್ಟಗಳ್ಳಿಯ ನಂಬರ್‌ 133/3 ಅಲ್ಲಿ 9 ಗುಂಟೆ, ಬೋಗಾದಿಯಲ್ಲಿ 2.11 ಎಕರೆ ಜಾಗವನ್ನು ಕೊಟ್ಟಿದ್ದೇನೆ ಎಂದು ಸಚಿವರು ಸುದ್ದಿಗೋಷ್ಠಿಯಲ್ಲಿ ಹೇಳಿಕೆ ನೀಡಿದ್ದಾರೆ. ಹಾಗಾದರೇ ಆ ಎರಡು ಜಾಗ ಯಾರ ಹೆಸರಿನಲ್ಲಿದೆ ಎಂಬುದನ್ನು ಸಚಿವರು ಹೇಳಲಿ.

ಸಾ.ರಾ. ಮಹೇಶ್‌ ಜೊತೆ ರಾಜಿಗೆ ಯತ್ನ: ರೋಹಿಣಿ ಸಿಂಧೂರಿಗೆ ಪ್ರಶ್ನೆಗಳ ಸುರಿಮಳೆ ಸುರಿಸಿದ ಐಪಿಎಸ್ ಅಧಿಕಾರಿ ಡಿ.ರೂಪಾ
ರಾಜ್ಯ

ಸಾ.ರಾ. ಮಹೇಶ್‌ ಜೊತೆ ರಾಜಿಗೆ ಯತ್ನ: ರೋಹಿಣಿ ಸಿಂಧೂರಿಗೆ ಪ್ರಶ್ನೆಗಳ ಸುರಿಮಳೆ ಸುರಿಸಿದ ಐಪಿಎಸ್ ಅಧಿಕಾರಿ ಡಿ.ರೂಪಾ

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಶಾಸಕ ಸಾ.ರಾ ಮಹೇಶ್ ಅವರ ವಿರುದ್ಧ ಭೂ ಕಬಳಿಕೆ ಆರೋಪವನ್ನು ಮಾಡಿದ್ದರು. ಇದಕ್ಕೆ ಪ್ರತ್ಯುತ್ತರವಾಗಿ ಸಾ.ರಾ ಮಹೇಶ್ ಅವರು ಕೂಡ ಪ್ರತಿಕ್ರಿಯೆಗಳನ್ನು ನೀಡುತ್ತಾ ಬರುತ್ತಿದ್ದರು. ಇಬ್ಬರ ನಡುವಿನ ಜಟಾಪಟಿ ಇಡೀ ರಾಜ್ಯದ ಗಮನವನ್ನು ಸೆಳೆದಿತ್ತು. ಸದ್ಯ ಈ ಜಟಾಪಟಿಗೆ ಹೊಸ ಬೆಳವಣಿಗೆಯೊಂದು ನಡೆದಿದೆ.

ಟಿಕೆಟ್ ತಪ್ಪಲು ಮೈಸೂರು 'ಮಹಾರಾಜ' ಕಾರಣ: ಅಪ್ಪ-ಮಗ ಕಿತ್ತಾಡಿ ನನಗೆ ಅವಮಾನ ಮಾಡಿದರು; ಸಂದೇಶ್ ನಾಗರಾಜ್
ರಾಜಕೀಯ

ಟಿಕೆಟ್ ತಪ್ಪಲು ಮೈಸೂರು 'ಮಹಾರಾಜ' ಕಾರಣ: ಅಪ್ಪ-ಮಗ ಕಿತ್ತಾಡಿ ನನಗೆ ಅವಮಾನ ಮಾಡಿದರು; ಸಂದೇಶ್ ನಾಗರಾಜ್

ವಿಧಾನಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ನಿಂದ ಟಿಕೆಟ್ ಕೈತಪ್ಪಲು ಮೈಸೂರು ಮಹಾರಾಜರು ಕಾರಣ ಎಂದು ಸಂದೇಶ್ ನಾಗರಾಜ್ ಗಂಭೀರ ಆರೋಪ ಮಾಡಿದ್ದಾರೆ.

ಮತ್ತೆ ರೋಹಿಣಿ ಸಿಂಧೂರಿ ಸುದ್ದಿಯಲ್ಲಿ: 6 ಕೋಟಿ ರೂ. ಕಿಕ್ ಬ್ಯಾಕ್ ಆರೋಪ; ವಜಾಗೊಳಿಸುವಂತೆ ಸಾ.ರಾ. ಮಹೇಶ್ ಆಗ್ರಹ
ರಾಜ್ಯ

ಮತ್ತೆ ರೋಹಿಣಿ ಸಿಂಧೂರಿ ಸುದ್ದಿಯಲ್ಲಿ: 6 ಕೋಟಿ ರೂ. ಕಿಕ್ ಬ್ಯಾಕ್ ಆರೋಪ; ವಜಾಗೊಳಿಸುವಂತೆ ಸಾ.ರಾ. ಮಹೇಶ್ ಆಗ್ರಹ

ಮೈಸೂರು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ವಿರುದ್ಧ ಜೆಡಿಎಸ್ ಶಾಸಕ ಸಾ.ರಾ ಮಹೇಶ್ ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ. 

ಸುಳ್ಳು ಆರೋಪ ಮಾಡಿ ತೇಜೋವಧೆಗೆ ಯತ್ನ: ರೋಹಿಣಿ ಸಿಂಧೂರಿ ವಿರುದ್ಧ ಹಕ್ಕುಚ್ಯುತಿ ಮಂಡನೆಗೆ ಸಾರಾ ಮಹೇಶ್ ನಿರ್ಧಾರ
ರಾಜಕೀಯ

ಸುಳ್ಳು ಆರೋಪ ಮಾಡಿ ತೇಜೋವಧೆಗೆ ಯತ್ನ: ರೋಹಿಣಿ ಸಿಂಧೂರಿ ವಿರುದ್ಧ ಹಕ್ಕುಚ್ಯುತಿ ಮಂಡನೆಗೆ ಸಾರಾ ಮಹೇಶ್ ನಿರ್ಧಾರ

ತಮ್ಮ ವಿರುದ್ಧ ಸುಳ್ಳು ಆರೋಪ ಮಾಡಿ, ತೇಜೋವಧೆಗೆ ಯತ್ನಿಸಿದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಹಕ್ಕುಚ್ಯುತಿ ಮಂಡಿಸುವುದಾಗಿ ಕೆ.ಆರ್‌. ನಗರ ಶಾಸಕ ಸಾ.ರಾ. ಮಹೇಶ್‌ ತಿಳಿಸಿದ್ದಾರೆ.