ರಾಜ್ಯತಮಿಳುನಾಡಿನಲ್ಲಿ ಕನ್ನಡ ಚಿತ್ರ ಪ್ರದರ್ಶನಕ್ಕೆ ತೊಂದರೆ ಇಲ್ಲ: ಸಾರಾಗೋವಿಂದು
ತಮಿಳುನಾಡಿನಲ್ಲಿ ಕನ್ನಡ ಚಿತ್ರ ಪ್ರದರ್ಶನಕ್ಕೆ ತೊಂದರೆಯಾಗಿಲ್ಲ. ಒಂದು ವೇಳೆ ಕನ್ನಡ ಚಿತ್ರಗಳ ಪ್ರದರ್ಶನಕ್ಕೆ ಅಡ್ಡಿ ಪಡಿಸಿದ್ದರೆ ಖಂಡಿತಾ ಕರ್ನಾಟಕದಲ್ಲೂ ತಮಿಳು ಚಿತ್ರ ಪ್ರದರ್ಶನ ತಡೆಯಲಾಗುತ್ತದೆ ಎಂದು ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾರಾಗೋವಿಂದು ತಿಳಿಸಿದ್ದಾರೆ.