ರಾಜ್ಯಲಾಕ್ ಡೌನ್ ನಡುವೆಯೂ ಲಂಚ ಪಡೆದ ಸಾರಿಗೆ ಅಧಿಕಾರಿಗಳ ಅಮಾನತು; ರೂ.12,350 ನಗದು ವಶ
ಬೆಂಗಳೂರು ನಗರ ಜಿಲ್ಲೆಯ ಅತ್ತಿಬೆಲೆ ಚೆಕ್ ಪೋಸ್ಟ್ ಅಲ್ಲಿ ನಿನ್ನೆ ರಾತ್ರಿ ಹಣ್ಣು ಮತ್ತು ತರಕಾರಿ ಸಾಗಣೆ ಮಾಡುತ್ತಿದ್ದ ವಾಹನ ಚಾಲಕರಿಂದ ಲಂಚ ಪಡೆದ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆಯ ಇಬ್ಬರು ಬ್ರೇಕ್ ಇನ್ಸ್ ಪೆಕ್ಟರ್ ಗಳನ್ನು ಜಿಲ್ಲಾಧಿಕಾರಿಗಳಾದ ಜಿ ಎನ್ ಶಿವಮೂರ್ತಿ ಅಮಾನತು ಮಾಡಿದ್ದಾರೆ.