ಸಾರಿಗೆ ನಿಗಮ

'ಕರುಣಾಜನಕ ಕತೆಗಳು ನಮ್ಮ ಬಳಿಯೂ ಇವೆ; ಕೇಂದ್ರದಿಂದ ಇಂಧನ ದರ ಏರಿಕೆ; 4 ಸಾರಿಗೆ ನಿಗಮಗಳಿಂದ ₹8,000 ಕೋಟಿ ನಷ್ಟ; ವೇತನ ಪಾವತಿಸಲು ಕಷ್ಟ'
ರಾಜ್ಯ

'ಕರುಣಾಜನಕ ಕತೆಗಳು ನಮ್ಮ ಬಳಿಯೂ ಇವೆ; ಕೇಂದ್ರದಿಂದ ಇಂಧನ ದರ ಏರಿಕೆ; 4 ಸಾರಿಗೆ ನಿಗಮಗಳಿಂದ ₹8,000 ಕೋಟಿ ನಷ್ಟ; ವೇತನ ಪಾವತಿಸಲು ಕಷ್ಟ'

8,000 ಕೋಟಿ ರೂ. ನಷ್ಟದಲ್ಲಿದ್ದರೂ, ಟಿಕೆಟ್‌ ದರ ಹೆಚ್ಚಿಸಿದರೆ ಎಲ್ಲಿ ಪ್ರತಿಪಕ್ಷಗಳು ಪ್ರತಿಭಟನೆ ಮಾಡುತ್ತವೆಯೋ ಎಂಬ ಭಯದಲ್ಲಿ ಹಾಗೆಯೇ ಇದ್ದೇವೆ. ಹಾಲು ಒಕ್ಕೂಟಗಳಂತೆಯೇ ಕರುಣಾಜನಕ ಕಥೆಗಳು ನಮ್ಮ ಬಳಿಯೂ ಇವೆ.

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಘೋಷಣೆ: ಸಾರಿಗೆ ನಿಗಮಗಳಿಗೆ ಕೋಟಿ ಕೋಟಿ ರೂ ನಷ್ಟ ಆತಂಕ..!
ರಾಜ್ಯ

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಘೋಷಣೆ: ಸಾರಿಗೆ ನಿಗಮಗಳಿಗೆ ಕೋಟಿ ಕೋಟಿ ರೂ ನಷ್ಟ ಆತಂಕ..!

ಉಚಿತ ಬಸ್ ಪಾಸ್ ಯೋಜನೆಯಿಂದ ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳ ಕುಟುಂಬಗಳ ಮೇಲಿನ ಸಾರಿಗೆ ವೆಚ್ಚದ ಹೊರೆ ಗಣನೀಯವಾಗಿ ಕಡಿಮೆಯಾಗಲಿದೆ. ವಿಶೇಷವಾಗಿ ಕಡಿಮೆ ಮತ್ತು ಮಧ್ಯಮ ಆದಾಯದ ಕುಟುಂಬಗಳಿಗೆ ಇದು ಹೆಚ್ಚಿನ ನೆರವಾಗಲಿದೆ.

ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ: ಸಾರಿಗೆ ನಿಗಮಗಳ ನೌಕರರಿಂದ ಆಗಸ್ಟ್ 5ಕ್ಕೆ ಮುಷ್ಕರ
ರಾಜ್ಯ

ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ: ಸಾರಿಗೆ ನಿಗಮಗಳ ನೌಕರರಿಂದ ಆಗಸ್ಟ್ 5ಕ್ಕೆ ಮುಷ್ಕರ

ರಾಜ್ಯದ ಕೆಎಸ್​ಆರ್​ಟಿಸಿ,, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮಗಳ ನೌಕರರು ಮುಷ್ಕರಕ್ಕೆ ಮುಂದಾಗಿದ್ದಾರೆ.

5 ವರ್ಷಗಳಲ್ಲಿ ಸಾರಿಗೆ ಸಂಸ್ಥೆಗಳಿಗೆ 5,200 ಕೋಟಿ ರೂ ನಷ್ಟ: ಸಚಿವ ರಾಮಲಿಂಗಾ ರೆಡ್ಡಿ
ರಾಜ್ಯ

5 ವರ್ಷಗಳಲ್ಲಿ ಸಾರಿಗೆ ಸಂಸ್ಥೆಗಳಿಗೆ 5,200 ಕೋಟಿ ರೂ ನಷ್ಟ: ಸಚಿವ ರಾಮಲಿಂಗಾ ರೆಡ್ಡಿ

ಕರ್ನಾಟಕದಲ್ಲಿ ಮಾತ್ರವಲ್ಲದೆ, ಭಾರತ ಮತ್ತು ಪ್ರಪಂಚದಾದ್ಯಂತದ ಸಾರ್ವಜನಿಕ ಸಾರಿಗೆ ಸೇವೆಗಳು ಲಾಭಕ್ಕಿಂತ ಹೆಚ್ಚಿನ ನಷ್ಟವನ್ನೇ ಎದುರಿಸುತ್ತಿವೆ.

ಶಕ್ತಿ ಯೋಜನೆ: ಸಾರಿಗೆ ನಿಗಮಗಳಿಗೆ ಸರ್ಕಾರ ಪಾವತಿಸಬೇಕಾದ ಬಾಕಿ ಮೊತ್ತ 1,694 ಕೋಟಿ ರೂ
ರಾಜ್ಯ

ಶಕ್ತಿ ಯೋಜನೆ: ಸಾರಿಗೆ ನಿಗಮಗಳಿಗೆ ಸರ್ಕಾರ ಪಾವತಿಸಬೇಕಾದ ಬಾಕಿ ಮೊತ್ತ 1,694 ಕೋಟಿ ರೂ

ಐಷಾರಾಮಿ ಅಲ್ಲದ ಸಾಮಾನ್ಯ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೇವೆ ಒದಗಿಸುವ ಯೋಜನೆ ಶಕ್ತಿ ಯೋಜನೆಯಾಗಿದ್ದು, ಕಳೆದ ವರ್ಷ ಕಾಂಗ್ರೆಸ್ ಸರ್ಕಾರ ರಚನೆಯಾದ 22 ದಿನಗಳ ನಂತರ ಜೂನ್ 11 ರಂದು ಜಾರಿಗೆ ಬಂದಿತು.

ಸಾರ್ವಜನಿಕ ಸಾರಿಗೆ ನಿಗಮ: ನಿವೃತ್ತ ನೌಕರರಿಗೆ ವೇತನ ಪರಿಷ್ಕರಿಸಿ ಸರ್ಕಾರ ಆದೇಶ
ರಾಜ್ಯ

ಸಾರ್ವಜನಿಕ ಸಾರಿಗೆ ನಿಗಮ: ನಿವೃತ್ತ ನೌಕರರಿಗೆ ವೇತನ ಪರಿಷ್ಕರಿಸಿ ಸರ್ಕಾರ ಆದೇಶ

2023ರ ಮಾರ್ಚ್​​ನಲ್ಲಿ ನಿವೃತ್ತಿಯಾದ ನೌಕರರಿಗೆ ಶೇ 15 ರಷ್ಟು ಹೆಚ್ಚುವರಿ ನಿವೃತ್ತಿ ವೇತನ ಇನ್ನು ಮುಂದೆ ಸಿಗಲಿದೆ.

ರಾಜ್ಯ ರಸ್ತೆ ಸಾರಿಗೆ ನಿಗಮಗಳಿಗೆ 9 ಸಾವಿರ ಸಿಬ್ಬಂದಿಗಳ ನೇಮಕ: ಸಚಿವ ರಾಮಲಿಂಗಾ ರೆಡ್ಡಿ
ರಾಜ್ಯ

ರಾಜ್ಯ ರಸ್ತೆ ಸಾರಿಗೆ ನಿಗಮಗಳಿಗೆ 9 ಸಾವಿರ ಸಿಬ್ಬಂದಿಗಳ ನೇಮಕ: ಸಚಿವ ರಾಮಲಿಂಗಾ ರೆಡ್ಡಿ

ರಾಜ್ಯ ರಸ್ತೆ ಸಾರಿಗೆ ನಿಗಮಗಳಿಗೆ ಸುಮಾರು 9,000 ಸಿಬ್ಬಂದಿಗಳನ್ನು ಶೀಘ್ರದಲ್ಲಿಯೇ ನೇಮಕ ಮಾಡಿಕೊಳ್ಳಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಯವರು ಶುಕ್ರವಾರ ಹೇಳಿದರು.

ನಮ್ಮ ಬೇಡಿಕೆಗಳ ಈಡೇರಿಸಿ ಇಲ್ಲವೇ ಅನಿರ್ದಿಷ್ಟಾವಧಿ ಧರಣಿ ಎದುರಿಸಿ: ರಾಜ್ಯ ಸರ್ಕಾರಕ್ಕೆ ಸಾರಿಗೆ ಸಿಬ್ಬಂದಿಗಳ ಎಚ್ಚರಿಕೆ
ರಾಜ್ಯ

ನಮ್ಮ ಬೇಡಿಕೆಗಳ ಈಡೇರಿಸಿ ಇಲ್ಲವೇ ಅನಿರ್ದಿಷ್ಟಾವಧಿ ಧರಣಿ ಎದುರಿಸಿ: ರಾಜ್ಯ ಸರ್ಕಾರಕ್ಕೆ ಸಾರಿಗೆ ಸಿಬ್ಬಂದಿಗಳ ಎಚ್ಚರಿಕೆ

ಸಾರಿಗೆ ನಿಗಮಗಳ ನೌಕರರು ಹಲವು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟು, ಬೇಡಿಕೆಗಳು ಈಡೇರದೇ ಹೋದಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸುವುದಾಗಿ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಸಾರಿಗೆ ಸೇವಾ ನಿಗಮವನ್ನು ಲಾಭದಾಯಕವಾಗಿಸಲು ಸರ್ಕಾರ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದೆ: ಸಿಎಂ ಬೊಮ್ಮಾಯಿ
ರಾಜ್ಯ

ಸಾರಿಗೆ ಸೇವಾ ನಿಗಮವನ್ನು ಲಾಭದಾಯಕವಾಗಿಸಲು ಸರ್ಕಾರ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದೆ: ಸಿಎಂ ಬೊಮ್ಮಾಯಿ

ಸಾರಿಗೆ ಸೇವಾ ನಿಗಮವನ್ನು ಲಾಭದಾಯಕವಾಗಿಸಲು ಕರ್ನಾಟಕ ಸರ್ಕಾರ ಎಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಮತ್ತು ಖಾಸಗಿ ಸಾರಿಗೆ ನಿರ್ವಾಹಕರಿಗೆ ತೀವ್ರ ಪೈಪೋಟಿ ನೀಡಲು ರಾಜ್ಯ ಸಾರಿಗೆ ಸಂಸ್ಥೆಯಲ್ಲಿ ಸುಧಾರಣೆಗಳನ್ನು ತರಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಹೇಳಿದರು.