ರಾಜ್ಯವೇತನ ಹೆಚ್ಚಳಕ್ಕೆ ಆಗ್ರಹ: ಮಾರ್ಚ್.24ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಸಾರಿಗೆ ನೌಕರರ ಕರೆ, ಬಸ್ ಸೇವೆ ಸ್ಥಗಿತ
ವೇತನ ಹೆಚ್ಚಳ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಾರ್ಚ್ 24 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ಸಾರಿಗೆ ನಿಗಮಗಳ ನೌಕರರ ಸಮಾನ ಮನಸ್ಕರ ವೇದಿಕೆ ಶನಿವಾರ ಕರೆ ನೀಡಿದೆ,