ಸಾರಿಗೆ ನೌಕರರ ಮುಷ್ಕರ

ಮುಷ್ಕರಕ್ಕೂ ಮುನ್ನವೇ BMTC ನೌಕರರಿಗೆ ಸಿಹಿಸುದ್ದಿ: 11 ತಿಂಗಳ ಬಾಕಿ ವೇತನ ಬಿಡುಗಡೆ
ರಾಜ್ಯ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ನೌಕರರಿಗೆ 11 ತಿಂಗಳ ವೇತನ ಪರಿಷ್ಕರಣೆ ಸಂಬಂಧ ಬಹುಕಾಲದಿಂದ ಬಾಕಿಯಾಗಿದ್ದ ಹಿಂಬಾಕಿ ಮೊತ್ತವನ್ನು ಕೊನೆಗೂ ಬಿಡುಗಡೆ ಮಾಡಲಾಗಿದೆ.

News wrap 19-02-2026 | 26 ತಿಂಗಳ ಅರಿಯರ್ಸ್ ಬಾಕಿಗೆ ಅನುಮೋದನೆ, ಸಾರಿಗೆ ನೌಕರರ ಮುಷ್ಕರ ವಾಪಸ್; ಬಿಜೆಪಿ ನಾಯಕರ ಕ್ಷೇತ್ರದಲ್ಲಿ ಕಸವನ್ನೇ ತೆಗೆಯುವುದಿಲ್ಲ- DKS; ಬಂಡಿಪುರ, ನಾಗರಹೊಳೆಯಲ್ಲಿ ಸಫಾರಿ ಪುನರಾರಂಭ

ಸಾರಿಗೆ ನೌಕರರ ಮುಷ್ಕರ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ

ಕಳೆದ ಹಲವು ತಿಂಗಳುಗಳಿಂದ ಸರ್ಕಾರ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದ್ದು, ಇದೀಗ ಉತ್ತುಂಗಕ್ಕೇರಿದ್ದು, ಈ ಸಮಸ್ಯೆಯನ್ನು ಬಗೆಹರಿಸಲು ಸಾಧ್ಯವಾಗದ ಸ್ಥಿತಿಯಲ್ಲಿ ಸಿಎಂ ಇದ್ದಾರೆ.

News Headlines 05-08-25 | High court ಛೀಮಾರಿ: ಸಾರಿಗೆ ಮುಷ್ಕರ ಮುಂದೂಡಿಕೆ; Dharmasthala case: 3 ಅಸ್ಥಿಪಂಜರ ಸಿಕ್ಕಿದೆ- ವಕೀಲರ ಆರೋಪ; ರಾಜ್ಯದಲ್ಲಿ ಮುಂದಿನ 3 ದಿನ ಭಾರೀ ಮಳೆ!

Watch | High court ಛೀಮಾರಿ: ಸಾರಿಗೆ ಮುಷ್ಕರ ವಾಪಸ್; Dharmasthala case: 3 ಅಸ್ಥಿಪಂಜರ ಸಿಕ್ಕಿದೆ- ವಕೀಲರ ಆರೋಪ; ರಾಜ್ಯದಲ್ಲಿ ಮುಂದಿನ 3 ದಿನ ಭಾರೀ ಮಳೆ!
ವಿಡಿಯೋ

ಹೈಕೋರ್ಟ್ ಎಚ್ಚರಿಕೆ ಬೆನ್ನಲ್ಲೇ ಸಾರಿಗೆ ನೌಕರರ ಮುಷ್ಕರ ಮುಂದೂಡಿಕೆ: ಅನಂತ ಸುಬ್ಬರಾವ್ ಘೋಷಣೆ

ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿದ್ದ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ(ಜೆಎಸಿ)ಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತು.

ಸಾರಿಗೆ ನೌಕರರ ಮುಷ್ಕರ: ಪ್ರಯಾಣಿಕರ ಪರದಾಟ; ಮುಂದಿನ ಕ್ರಮ ಕೈಗೊಳ್ಳಲು ಜೆಎಸಿ ಸಭೆ; Video

ಯಾರೂ ಕಾನೂನಿಗಿಂತ ದೊಡ್ಡವರಲ್ಲ ಮತ್ತು ಅವರು(ಜೆಎಸಿ) ಹೈಕೋರ್ಟ್ ಆದೇಶವನ್ನು ಪಾಲಿಸಬೇಕು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

'ಸಾರ್ವಜನಿಕರಿಗೆ ತೊಂದರೆಯಾಗ್ತಿದೆ.. ಹಠ ಮಾಡಬೇಡಿ, ಕರ್ತವ್ಯಕ್ಕೆ ಹಾಜರಾಗಿ': ಸಾರಿಗೆ ನೌಕರರಿಗೆ ಡಿ.ಕೆ ಶಿವಕುಮಾರ್ ಮನವಿ

ರಾಜ್ಯದ ಸಾಮಾನ್ಯ ನಾಗರಿಕರಿಗೆ ಆಗುತ್ತಿರುವ ತೊಂದರೆಗಳನ್ನು ನೌಕರರು ಅರ್ಥಮಾಡಿಕೊಳ್ಳಬೇಕು ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸಾರಿಗೆ ಇಲಾಖೆ ನೌಕರರ ಮುಷ್ಕರ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

News Headlines 04-08-25 | ಆಗಸ್ಟ್ 5ರ ಮುಷ್ಕರ ಕೈಬಿಡಿ: KSRTC ಗೆ ಹೈಕೋರ್ಟ್; ಧರ್ಮಸ್ಥಳದಲ್ಲಿ ಮತ್ತೊಂದು ಅಸ್ಥಿಪಂಜರ ಪತ್ತೆ; KRSಗೆ ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್- HC ಮಹದೇವಪ್ಪ ಹೇಳಿಕೆ!