ಸಾರಿಗೆ ನೌಕರರು

ರಾಜ್ಯ ಸಾರಿಗೆ ನೌಕರರಿಗೆ ವರಮಹಾಲಕ್ಷ್ಮಿ ಹಬ್ಬದ ಗಿಫ್ಟ್: ವೇತನ ಹಿಂಬಾಕಿ ಬಿಡುಗಡೆ
ಇಂದು ಬೆಂಗಳೂರಿನ ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿಯಲ್ಲಿ 15ಕ್ಕೂ ಹೆಚ್ಚು ಕಾರ್ಮಿಕ ಸಂಘಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ನಂತರ ಸಾರಿಗೆ ಸಚಿವರು ಈ ಘೋಷಣೆ ಮಾಡಿದರು.

ಸಾರಿಗೆ ನೌಕರರಿಗೆ ಗುಡ್ ನ್ಯೂಸ್: ಕೊನೆಗೂ ವೇತನ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ; ಜುಲೈ 1 ರಿಂದ ಜಾರಿ
ರಾಜ್ಯ ಸರ್ಕಾರ ವೇತನ ಹೆಚ್ಚಳದ ಬೆನ್ನಲ್ಲೇ, ನೌಕರರಿಗೆ ಪಾವತಿಸಬೇಕಿದ್ದ ಹಳೆಯ ವೇತನ ಹಿಂಬಾಕಿಯ ಮೊದಲ ಕಂತಿನ ಹಣವನ್ನು ಸಹ ಬಿಡುಗಡೆ ಮಾಡಿದೆ.

KSRTC ಸೇರಿದಂತೆ ನಾಲ್ಕು ನಿಗಮಗಳ ನೌಕರರಿಂದ ಮುಷ್ಕರ ಘೋಷಣೆ: ಜನವರಿ 29 ರಂದು ಬೆಂಗಳೂರು ಚಲೋ
ಈಗಾಗಲೇ ಬೆಂಗಳೂರು ಚಲೋ ಚಳವಳಿ ಕುರಿತಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಜಂಟಿ ಕ್ರಿಯಾ ಸಮಿತಿ ಪತ್ರ ಬರೆದಿದೆ.

ಅನಿರ್ದಿಷ್ಟಾವಧಿ ಮುಷ್ಕರ ಕೈಬಿಟ್ಟ ಸಾರಿಗೆ ನೌಕರರು..!
ಅರ್ಜಿಯನ್ನು ಆ.5ರಂದು ವಿಚಾರಣೆ ನಡೆಸಿದ್ದ ಹೈಕೋರ್ಟ್, ಸರ್ಕಾರ ಎಸ್ಮಾ ಕಾಯ್ದೆ ಜಾರಿ ಮಾಡಿದ್ದರೂ ಮುಷ್ಕರ ನಡೆಸಿರುವುದು ಅಕ್ರಮವೆಂದು ಕಾರ್ಮಿಕ ಸಂಘಟ ನೆಗಳ ಜಂಟಿ ಕ್ರಿಯಾ ಸಮಿತಿಯನ್ನು ತರಾಟೆಗೆ ತೆಗೆದುಕೊಂಡಿತ್ತು.

38 ತಿಂಗಳ ಬಾಕಿ ವೇತನ ಪಾವತಿ ಬೇಡಿಕೆ ಸಮಂಜಸವಲ್ಲ: ಸಾರಿಗೆ ನೌಕರರಿಗೆ ಸಿಎಂ ಸಿದ್ದರಾಮಯ್ಯ
2016ರಲ್ಲಿ ನಾನು ಮುಖ್ಯಮಂತ್ರಿಯಾಗಿದ್ದಾಗ ವೇತನ ಪರಿಷ್ಕರಣೆ ಮಾಡಿದ್ದೆ. ಆಗ ಶೇ. 12.5 ರಷ್ಟು ಹೆಚ್ಚಳ ಮಾಡಲಾಗಿತ್ತು.

ನಾಳೆ ಒಂದು ದಿನ ಮುಷ್ಕರ ಕೈಬಿಡಿ: ಸಾರಿಗೆ ನೌಕರರಿಗೆ ಹೈಕೋರ್ಟ್ ಆದೇಶ!
ಸಾರಿಗೆ ನೌಕರರು ಆಗಸ್ಟ್ 5ರಂದು ರಾಜ್ಯಾದ್ಯಂತ ಮುಷ್ಕರ ನಡೆಸಲು ಕರೆ ನೀಡಿದ್ದರು. ನಾಳಿನ ಮುಷ್ಕರ ಸಂಬಂಧ ಹೈಕೋರ್ಟ್ ನಲ್ಲಿ ಪಿಐಎಲ್ ಹಾಕಲಾಗಿತ್ತು.

ಆಗಸ್ಟ್ 5ರಿಂದ ಅನಿರ್ದಿಷ್ಟಾವಧಿ ಮುಷ್ಕರ: ಸಾರಿಗೆ ನೌಕರರಿಗೆ ಟಕ್ಕರ್ ಕೊಡಲು ರಾಜ್ಯ ಸರ್ಕಾರ ಮುಂದು; ಖಾಸಗಿ ಬಸ್ ಮಾಲೀಕರೊಂದಿಗೆ ಸಭೆ!
ನೌಕರರ ಮುಷ್ಕರ ತಡೆಯಲು ಸರ್ಕಾರ ಈಗಾಗಲೇ ಹಲವು ಕಸರತ್ತು ಆರಂಭಿಸಿದೆ. ಅದರ ಭಾಗವಾಗಿ ಶನಿವಾರ ಕಾರ್ಮಿಕ ಇಲಾಖೆ ಆಯುಕ್ತರ ಅಧ್ಯಕ್ಷತೆಯಲ್ಲಿ ಸಾರಿಗೆ ನೌಕರ ಸಂಘಟನೆಗಳ ಪ್ರಮುಖರು ಮತ್ತು ಸಾರಿಗೆ ನಿಗಮಗಳ ಅಧಿಕಾರಿಗಳ ನಡುವೆ ರಾಜೀ ಸಂಧಾನ ಸಭೆ ನಡೆಸಲಾಗಿದೆ.

ಸಾರಿಗೆ ನೌಕರರಿಗೆ ನಗದು ರಹಿತ ವೈದ್ಯಕೀಯ ಸೇವೆ: ಜನವರಿ ಮೊದಲ ವಾರದಲ್ಲಿ ಯೋಜನೆಗೆ ಚಾಲನೆ
ಈ ಯೋಜನೆಯಡಿ, ಚಾಲಕರು ಮತ್ತು ಕಂಡಕ್ಟರ್‌ಗಳು ಮತ್ತು ಅವರ ಕುಟುಂಬದ ಸದಸ್ಯರು ರಾಜ್ಯದಾದ್ಯಂತ 240 ಆಸ್ಪತ್ರೆಗಳಲ್ಲಿ ನಗದು ರಹಿತ ಚಿಕಿತ್ಸೆಗೆ ಅರ್ಹರಾಗಿರುತ್ತಾರೆ.

ಬೇಡಿಕೆಗಳ ಈಡೇರಿಕೆಗೆ ಆಗ್ರಹ: ಡಿಸೆಂಬರ್ 31 ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಸಾರಿಗೆ ನೌಕರರ ನಿರ್ಧಾರ
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರು ಮುಷ್ಕರ ನಡೆಸಲಿದ್ದಾರೆ.

