ದೇಶಪಶು ವೈದ್ಯೆ ಅತ್ಯಾಚಾರ: ಸಾರಿಗೆ ಸಂಸ್ಥೆ ಮಹಿಳಾ ಸಿಬ್ಬಂದಿಯನ್ನು'ನೈಟ್ ಶಿಫ್ಟ್' ಗೆ ನಿಯೋಜಿಸಬಾರದು- ಕೆಸಿಆರ್
ಪಶು ವೈದ್ಯೆ ಅತ್ಯಾಚಾರ ಪ್ರಕರಣ ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವಂತೆ ಸುರಕ್ಷತಾ ಕ್ರಮವಾಗಿ ಸಾರಿಗೆ ಸಂಸ್ಥೆ ಮಹಿಳಾ ಸಿಬ್ಬಂದಿಯನ್ನು ರಾತ್ರಿ ಪಾಳಿಯಲ್ಲಿ ಕೆಲಸಕ್ಕೆ ನಿಯೋಜಿಸಬಾರದೆಂಬ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದೆ.