ರಾಜ್ಯಸಾರಿಗೆ, ಅಂಬ್ಯುಲೆನ್ಸ್ ಚಾಲಕರಿಗೆ ಪ್ರತ್ಯೇಕ ಸಹಾಯವಾಣಿ: ಸಚಿವ ಲಕ್ಷ್ಮಣ ಸವದಿ
ಸಾರಿಗೆ ಸೇವೆ, ಅಂಬ್ಯುಲೆನ್ಸ್ ಸೇವೆ ಮತ್ತು ಚಾಲಕರಿಗೆ ಸರ್ಕಾರ ಘೋಷಿಸಿರುವ ಪರಿಹಾರ ಇತ್ಯಾದಿಗಳ ಕುರಿತಂತೆ ಯಾವುದೇ ಸಮಸ್ಯೆಗಳಿದ್ದರೆ ಕೂಡಲೇ ಸ್ಪಂದಿಸಲು ಅನುಕೂಲವಾಗುವಂತೆ ಸಾರಿಗೆ ಇಲಾಖೆಯಿಂದ ಪ್ರತ್ಯೇಕ ಸಹಾಯವಾಣಿಯನ್ನು ಪ್ರಾರಂಭಿಸಲಾಗಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ.