ಸಾರಿಗೆ ಸಿಬ್ಬಂದಿ ಮುಷ್ಕರ

7ನೇ ದಿನಕ್ಕೆ ಕಾಲಿಟ್ಟ ರಸ್ತೆ ಸಾರಿಗೆ ನೌಕರರ ಮುಷ್ಕರ, ಕೆಲವೆಡೆ ಬಸ್ ಮೇಲೆ ಕಲ್ಲು ತೂರಾಟ!
ರಾಜ್ಯ

7ನೇ ದಿನಕ್ಕೆ ಕಾಲಿಟ್ಟ ರಸ್ತೆ ಸಾರಿಗೆ ನೌಕರರ ಮುಷ್ಕರ, ಕೆಲವೆಡೆ ಬಸ್ ಮೇಲೆ ಕಲ್ಲು ತೂರಾಟ!

6ನೇ ವೇತನ ಆಯೋಗದ ವರದಿಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್ ಆರ್ ಟಿಸಿ)ದ ನೌಕರರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ಏಳನೇ ದಿನ ಕಾಲಿಟ್ಟಿದ್ದು, ಮಂಗಳವಾರ ಕೆಲವೇ ಕಾರ್ಮಿಕರು ಕರ್ತವ್ಯಕ್ಕೆ ಹಾಜರಾಗಿದ್ದರು.

ಸಾರಿಗೆ ಸಂಧಾನದ ಹೈಡ್ರಾಮಾ: ಮತ್ತೆ ಮುಷ್ಕರ ಮುಂದುವರೆಸುವುದಾಗಿ ಹೇಳಿದ ನೌಕರರ ಒಕ್ಕೂಟದ ಅಧ್ಯಕ್ಷ
ರಾಜ್ಯ

ಸಾರಿಗೆ ಸಂಧಾನದ ಹೈಡ್ರಾಮಾ: ಮತ್ತೆ ಮುಷ್ಕರ ಮುಂದುವರೆಸುವುದಾಗಿ ಹೇಳಿದ ನೌಕರರ ಒಕ್ಕೂಟದ ಅಧ್ಯಕ್ಷ

ವಿಕಾಸಸೌಧದಲ್ಲಿ ನಡೆದ ಸಚಿವರೊಂದಿಗಿನ ಸಭೆ ಬಳಿಕ ಸಂಧಾನ ಯಶಸ್ವಿಯಾಗಿದೆ ಎಂದು ಹೇಳಿದ್ದ ನೌಕರರ ಒಕ್ಕೂಟದ ಅಧ್ಯಕ್ಷ ಚಂದ್ರು ಅವರು ಪ್ರತಿಭಟನಾ ಸ್ಥಳಕ್ಕೆ ತೆರಳಿದ ನಂತರ ಉಲ್ಟಾ ಹೊಡೆದಿದ್ದಾರೆ.

ಸಾರಿಗೆ ಸಿಬ್ಬಂದಿ ಮುಷ್ಕರ ಅಂತ್ಯ: ರಸ್ತೆಗಿಳಿದ ಕೆಎಸ್ಆರ್‌ಟಿಸಿ ಬಸ್‌ಗಳು
ರಾಜ್ಯ

ಸಾರಿಗೆ ಸಿಬ್ಬಂದಿ ಮುಷ್ಕರ ಅಂತ್ಯ: ರಸ್ತೆಗಿಳಿದ ಕೆಎಸ್ಆರ್‌ಟಿಸಿ ಬಸ್‌ಗಳು

ಕಳೆದ 3 ದಿನಗಳಿಂದ ನಡೆಸುತ್ತಿದ್ದ ಸಾರಿಗೆ ಸಂಸ್ಥೆ ಸಿಬ್ಬಂದಿ ಮುಷ್ಕರ ಅಂತ್ಯಗೊಂಡಿದ್ದು, ಬಸ್ ಸೌಕರ್ಯವಿಲ್ಲದೇ ಹೈರಾಣಾಗಿದ್ದ ಜನ ಸಾಮಾನ್ಯರು ನಿಟ್ಟುಸಿರು ಬಿಟ್ಟಿದ್ದಾರೆ.

ನಾಳೆಯಿಂದ ಖಾಸಗಿ ವಾಹನಗಳ ವ್ಯವಸ್ಥೆ: ಸಚಿವ ಲಕ್ಷ್ಮಣ್ ಸವದಿ
ರಾಜ್ಯ

ನಾಳೆಯಿಂದ ಖಾಸಗಿ ವಾಹನಗಳ ವ್ಯವಸ್ಥೆ: ಸಚಿವ ಲಕ್ಷ್ಮಣ್ ಸವದಿ

ಸಾರಿಗೆ ನೌಕರರು ಹಾಗೂ ಸರ್ಕಾರದ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ನಾಳೆಯಿಂದ ಖಾಸಗಿ ವಾಹನಗಳನ್ನು ಬಳಸಿಕೊಂಡು ಸೇವೆ ನೀಡಲು ಸರ್ಕಾರ ನಿರ್ಧರಿಸಿದೆ.

ಸಾರಿಗೆ ಸಿಬ್ಬಂದಿ ಮುಷ್ಕರ: ಪರದಾಡಿದ ಪ್ರಯಾಣಿಕರು, ಸವಧಿ ಮಾತುಕತೆ ವಿಫಲ, ಮುಂದುವರೆಯಲಿರುವ ಮುಷ್ಕರ
ರಾಜ್ಯ

ಸಾರಿಗೆ ಸಿಬ್ಬಂದಿ ಮುಷ್ಕರ: ಪರದಾಡಿದ ಪ್ರಯಾಣಿಕರು, ಸವಧಿ ಮಾತುಕತೆ ವಿಫಲ, ಮುಂದುವರೆಯಲಿರುವ ಮುಷ್ಕರ

ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕೆಲವು ಸಾರಿಗೆ ಸಂಘಟನೆಗಳು ಮುಷ್ಕರ ನಡೆಸಿದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪ್ರಯಾಣಿಕರು ಪರದಾಡುವಂತಾಯಿತು.