ವಿದೇಶ'ಸಾರೆ ಜಹಾನ್ ಸೆ ಅಚ್ಚಾ ಹಿಂದೂಸ್ಥಾನ್ ಹಮಾರ...' ಭಾರತವನ್ನು ಹೊಗಳಿ ಹಾಡಿದ ಪಾಕಿಸ್ತಾನ ನಾಯಕ!
ಕಾಶ್ಮೀರಕ್ಕೆ ನೀಡಲಾಗಿದ್ದ ಆರ್ಟಿಕಲ್ 370 ವಿಶೇಷ ಸ್ಥಾನಮಾನ ರದ್ದುಗೊಳಿಸಿದ್ದನ್ನು ಪಾಕ್ ನ ಎಲ್ಲಾ ರಾಜಕಾರಣಿಗಳೂ ವಿರೋಧಿಸುತ್ತಿದ್ದಾರೆ. ಆದರೆ ಪಾಕಿಸ್ತಾನದ ಎಂಕ್ಯುಎಂ ನ ನಾಯಕ ಅಲ್ತಾಫ್ ಹುಸೇನ್ ಮಾತ್ರ ಭಾರತದ ಪರ ನಿಂತಿದ್ದಾರೆ.