ದೇಶಕೊರೋನಾ ವೈರಸ್ ವಿರುದ್ಧ ಹೋರಾಟಕ್ಕೆ ಕಾರ್ಯತಂತ್ರ ರೂಪಿಸಿ: ಸಾರ್ಕ್ ದೇಶಗಳಿಗೆ ಪ್ರಧಾನಿ ಮೋದಿ
ಜಗತ್ತನ್ನೇ ಬೆಚ್ಚಿ ಬೀಳಿಸಿರುವ ಮಾರಣಾಂತಿಕ ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ ಜಂಟಿ ಕಾರ್ಯತಂತ್ರ ರೂಪಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಸಾರ್ಕ್ ದೇಶಗಳ ನಾಯಕರಿಗೆ ಶುಕ್ರವಾರ ಕರೆ ನೀಡಿದ್ದಾರೆ.