ಸಾರ್ಕ್ ಸಭೆ

ಸಾರ್ಕ್ ಸಭೆಯಲ್ಲಿ ಗಡಿಯಾಚೆಗಿನ ಭಯೋತ್ಪಾದನೆ, ಸಂಪರ್ಕ ನಿರ್ಬಂಧವನ್ನು ಪ್ರಸ್ತಾಪಿಸಿದ ಭಾರತ
ಇದೇ ವರ್ಷ ನಡೆಯಲಿರುವ ವಿಶ್ವಸಂಸ್ಥೆ ಸಾಮಾನ್ಯ ಸಭೆ ಭಾಗವಾಗಿ ವರ್ಚುವಲ್ ರೂಪದಲ್ಲಿ ನಡೆದ ಸಾರ್ಕ್ ವಿದೇಶಾಂಗ ಸಚಿವರ ಅನೌಪಚಾರಿಕ ಸಭೆಯಲ್ಲಿ ಗಡಿಯಾಚೆಗಿನ ಭಯೋತ್ಪಾದನೆಯನ್ನು ಭಾರತ ಪ್ರಮುಖ ವಿಚಾರವಾಗಿ ಪ್ರಸ್ತಾಪಿಸಿದೆ.

ಕಾಶ್ಮೀರ ಸಮಸ್ಯೆಯನ್ನು ಕೋಮು ದೃಷ್ಟಿಯಿಂದ ನೋಡಬೇಡಿ: ವಿದೇಶಾಂಗ ಸಚಿವ ಜೈಶಂಕರ್
ಕಾಶ್ಮೀರ ವಿವಾದವನ್ನು ಕೋಮು ದೃಷ್ಟಿಯಿಂದ ನೋಡಬಾರದು ಎಂದು ವಿದೇಶಾಂಗ ವ್ಯವಹಾರಗಳ ಖಾತೆ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ.

ಕಾಶ್ಮೀರಕ್ಕೆ ಸ್ಥಾನಮಾನ ನೀಡದಿದ್ದರೆ ಭಾರತ ಜೊತೆ ಮಾತುಕತೆಯೇ ಇಲ್ಲ: ಪಾಕಿಸ್ತಾನ
ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ಮರುಸ್ಥಾಪನೆ ಮಾಡದ ಹೊರತು ಭಾರತದ ಜೊತೆ ಮಾತುಕತೆಯ ಪ್ರಶ್ನೆಯೇ ಇಲ್ಲ ಎಂದು ಪಾಕಿಸ್ತಾನ ಹೇಳಿದೆ.

ಪಾಕ್ ಆಕ್ರಮಿತ ಕಾಶ್ಮೀರದ ಸಚಿವರ ಉಪಸ್ಥಿತಿ: ಸಾರ್ಕ್ ಸಭೆಯಿಂದಲೇ ಹೊರನಡೆದ ಭಾರತೀಯ ಅಧಿಕಾರಿ!
ಸಾರ್ಕ್ ಸಭೆಯಲ್ಲಿ ಪಾಕ್ ಆಕ್ರಮಿತ ಕಾಶ್ಮೀರದ ಸಚಿವರು ಇದ್ದ ಕಾರಣ ಅಸಮಾಧಾನ ವ್ಯಕ್ತಪಡಿಸಿ ಪಾಕಿಸ್ತಾನದಲ್ಲಿರುವ ಭಾರತೀಯ ಹೈಕಮಿಷನ್ ಅಧಿಕಾರಿ ಸಭೆಯಿಂದಲೇ ಹೊರನಡೆದಿದ್ದಾರೆ.

ಸಾರ್ಕ್ ಸಭೆಯಲ್ಲಿ ಹಿನ್ನಡೆ: ಸುಷ್ಮಾ ಸ್ವರಾಜ್ ವಿರುದ್ಧ ವೈಯಕ್ತಿಕ ಟಾರ್ಗೆಟ್ ಗೆ ಇಳಿದ ಪಾಕಿಸ್ತಾನ ಸಚಿವ!
ನಿರಂತರವಾಗಿ ಭಯೋತ್ಪಾದನೆಯನ್ನು ಉತ್ತೇಜಿಸುತ್ತಿರುವ ಪಾಕಿಸ್ತಾನಕ್ಕೆ ವಿಶ್ವಸಂಸ್ಥೆ ಸಾಮಾನ್ಯ ಸಭೆಯ ಪಾರ್ಶ್ವದಲ್ಲಿ ನಡೆದ ಸಾರ್ಕ್ ಸಭೆಯಲ್ಲೂ ಹಿನ್ನಡೆಯುಂಟಾಗಿದೆ.

ಪಾಕ್ ನಲ್ಲಿ ನಡೆಯಲಿರುವ ಸಾರ್ಕ್ ಸಭೆಗೆ ಅರುಣ್ ಜೇಟ್ಲಿ ಗೈರಾಗುವ ಸಾಧ್ಯತೆ
ಮುಂದಿನ ವಾರ ಪಾಕಿಸ್ತಾನದಲ್ಲಿ ನಡೆಯಲಿರುವ ಸಾರ್ಕ್ ರಾಷ್ಟ್ರಗಳ ಸಭೆಗೆ ಕೇಂದ್ರ ಸಚಿವ ಅರುಣ್ ಜೇಟ್ಲಿ ಭಾಗವಹಿಸುವುದಿಲ್ಲ ಎಂಬ ವರದಿಗಳು ಪ್ರಕಟವಾಗಿದೆ.

ಸಾರ್ಕ್ ಸಭೆಯಲ್ಲಿ ಪಾಕಿಸ್ತಾನಕ್ಕೆ ರಾಜನಾಥ್ ಸಿಂಗ್ ಕಟು ಸಂದೇಶ
ಭದ್ರತಾ ಪಡೆ ಯೋಧರಿಂದ ಹತನಾದ ಹಿಜ್ ಬುಲ್ ಮುಜಾಹಿದ್ದೀನ್ ಭಯೋತ್ಪಾದಕ ಬುರ್ಹಾನ್ ...

ಭಯೋತ್ಪಾದನೆ ನಿಗ್ರಹಕ್ಕೆ ಸಾರ್ಕ್ ರಾಷ್ಟ್ರಗಳೊಂದಿಗೆ ಕೈ ಜೋಡಿಸುತ್ತೇವೆ: ನವಾಜ್ ಷರೀಫ್
ಭಯೋತ್ಪಾದನೆ ವಿರುದ್ಧ ಹೋರಾಡಲು ಸಾರ್ಕ್ ಸದಸ್ಯ ರಾಷ್ಟ್ರಗಳೊಂದಿಗೆ ಜಂಟಿಯಾಗಿ ಕೆಲಸ ಮಾಡಲು ತಮ್ಮ ದೇಶ ...

ಮುಂದಿನ ವಾರ ಸಾರ್ಕ್ ಸಭೆಯಲ್ಲಿ ಭಾಗವಹಿಸಲು ಗೃಹ ಸಚಿವ ರಾಜನಾಥ್ ಸಿಂಗ್ ಇಸ್ಲಾಮಾಬಾದ್ ಗೆ ಪಯಣ
ಬುರ್ಹಾನ್ ವಾನಿಯ ಹತ್ಯೆಯ ನಂತರ ಕಾಶ್ಮೀರದಲ್ಲಿ ಉಲ್ಬಣಿಸಿರುವ ಹಿಂಸಾಚಾರದ ನಂತರ ದಕ್ಷಿಣ ಏಷ್ಯಾ ಪ್ರಾದೇಶಿಕ ಸಹಕಾರ ಸಂಸ್ಥೆಯ...

