ಸಾರ್ಕ್ ಸಮ್ಮೇಳನ-2016

ರದ್ದುಗೊಂಡಿದ್ದ ಸಾರ್ಕ್ ಸಮ್ಮೇಳನವನ್ನು ಪುನಃ ನಡೆಸುವುದರ ಬಗ್ಗೆ ಪಾಕ್ ವಿಶ್ವಾಸ
2016 ರ ನವೆಂಬರ್ ನಲ್ಲಿ ನಡೆಯಬೇಕಿದ್ದ ಸಾರ್ಕ್ ಸಮ್ಮೇಳನವನ್ನು ಮತ್ತೆ ನಡೆಸುವುದರ ಬಗ್ಗೆ ಪಾಕಿಸ್ತಾನ ವಿಶ್ವಾಸ ವ್ಯಕ್ತಪಡಿಸಿದೆ.

ಪಾಕ್ ನಲ್ಲಿ ನಡೆಯಲಿರುವ ಸಾರ್ಕ್ ಸಮ್ಮೇಳನವನ್ನು ಬಹಿಷ್ಕರಿಸಿದ ಶ್ರೀಲಂಕಾ
ಈಗ ಶ್ರೀಲಂಕಾ ಸಹ ಸಾರ್ಕ್ ಶೃಂಗಸಭೆಯಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದೆ.

