ಕ್ರಿಕೆಟ್T20 ಶ್ರೇಷ್ಠ ಆಟಗಾರ: ABD ಆಯ್ಕೆ ಕೊಹ್ಲಿ, ಕ್ರಿಸ್ ಗೇಲ್ ಅಲ್ಲವೇ ಅಲ್ಲ; ಮತ್ಯಾರು ಗೊತ್ತಾ?
ABD ಕ್ರಿಸ್ ಗೇಲ್ ಮತ್ತು ವಿರಾಟ್ ಕೊಹ್ಲಿ ಜೊತೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಭಾಗವಾಗಿದ್ದರು. ಐಪಿಎಲ್ನಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ನಂತಹ ತಂಡಗಳನ್ನು ಎದುರಿಸಿದ್ದರು