ರಾಜ್ಯಸಾರ್ವಜನಿಕರ ದೂರುಗಳಿಗೆ ಸ್ಪಂದಿಸದಿದ್ದಲ್ಲಿ ಕಠಿಣ ಕ್ರಮ: ಅಧಿಕಾರಿಗಳಿಗೆ ಮುಖ್ಯಮಂತ್ರಿ ಎಚ್ಚರಿಕೆ
ನಗರದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ, ಬಿ.ಬಿ.ಎಂ.ಪಿ ನಿಯಂತ್ರಣಾ ಕೊಠಡಿ/ಸಹಾಯವಾಣಿಗಳಿಗೆ ಸಾರ್ವಜನಿಕರಿಂದ ಬರುವ ಕರೆಗಳನ್ನು ಸ್ವೀಕರಿಸಿ ತಕ್ಷಣ ಸ್ಪಂದಿಸಬೇಕು. ಕರೆ ಸ್ವೀಕರಿಸದೇ ಇರುವ ಬಗ್ಗೆ ದೂರುಗಳು ಬಂದಲ್ಲಿ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.