ದೇಶಪರೀಕ್ಷಾ ಅಕ್ರಮಕ್ಕೆ 10 ವರ್ಷ ಜೈಲು, ಕೋಟಿ ರೂ. ದಂಡ; ಕೇಂದ್ರದಿಂದ ಮಹತ್ವದ ವಿಧೇಯಕ ಪಾಸ್
ಸರ್ಕಾರಿ ನೇಮಕಾತಿ ಪರೀಕ್ಷೆಗಳಲ್ಲಿನ ಅಕ್ರಮಗಳು ಮತ್ತು ಅಕ್ರಮಗಳ ವಿರುದ್ಧ ಕಠಿಣವಾಗಿ ವ್ಯವಹರಿಸುವ ಮಸೂದೆಯನ್ನು ಲೋಕಸಭೆ ಮಂಗಳವಾರ ಅಂಗೀಕರಿಸಿದ್ದು, ಈ ಮೂಲಕ ಸರ್ಕಾರಿ ಪರೀಕ್ಷಾ ಅಕ್ರಮ ಸಾಬೀತಾದರೆ ಗರಿಷ್ಠ 10 ವರ್ಷಗಳ ಜೈಲು ಶಿಕ್ಷೆ ಮತ್ತು 1 ಕೋಟಿ ರೂ ದಂಡ ಹೇರಲಾಗುತ್ತದೆ.