ದೇಶಪ್ರಶ್ನೆಪತ್ರಿಗೆ ಲೀಕ್ ದಂಧೆಗೆ ಬ್ರೇಕ್: 'ಮಕ್ಕಳ ಭವಿಷ್ಯದ ಜೊತೆ ಆಟವಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ'; ಸೆಲ್ಫೀ ವಿಡಿಯೋ ಮೂಲಕ ಪ್ರಧಾನಿ ಮೋದಿ ಎಚ್ಚರಿಕೆ..!
ವಿಶ್ವಾಸಾರ್ಹ ಪರೀಕ್ಷಾ ವ್ಯವಸ್ಥೆ ನಿರ್ಮಿಸಲು ನಾವು ಒಂದೊಂದೇ ಹೆಜ್ಜೆ ಇಡುತ್ತಿದ್ದೇವೆ. ವಿಶೇಷ ಕಾರ್ಯಪಡೆ ರಚನೆ, ತ್ವರಿತ ನ್ಯಾಯಾಲಯಗಳ ಸ್ಥಾಪನೆ, ರಾಜ್ಯಗಳ ಸಲಹೆಗಳನ್ನು ಪಡೆದು ಪರೀಕ್ಷಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಕೆಲಸವನ್ನು ನಿರಂತರವಾಗಿ ಮಾಡುತ್ತಿದ್ದೇವೆ.