ವಾಣಿಜ್ಯ10 ಸಾರ್ವಜನಿಕ ಬ್ಯಾಂಕುಗಳ ವಿಲೀನದಿಂದ ಹೆಚ್ಚಿನ ಉದ್ಯೋಗವಕಾಶಗಳು ಸೃಷ್ಟಿ- ಹಣಕಾಸು ಕಾರ್ಯದರ್ಶಿ
10 ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ವಿಲೀನಗೊಳಿಸುವುದರಿಂದ ಹೆಚ್ಚಿನ ಉದ್ಯೋಗಗಳು ಸೃಷ್ಟಿಯಾಗುತ್ತವೆ ಮತ್ತು ಕೆಲವು ಕಾರ್ಮಿಕ ಸಂಘಗಳು ಪ್ರತಿಪಾದಿಸುವಂತೆ ಯಾವುದೇ ಆರ್ಥಿಕ ಹಿಂಜರಿತ ಆಗುವುದಿಲ್ಲ ಎಂದು ಹಣಕಾಸು ಕಾರ್ಯದರ್ಶಿ ರವಿಕುಮಾರ್ ಹೇಳಿದ್ದಾರೆ.