ರಾಜ್ಯಖಾಸಗಿ ಆಸ್ಪತ್ರೆಗಳ ಅವಾಂತರ; ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿ ಮುಂದೆ ಸದಸ್ಯರ ಆಕ್ರೋಶ
ಕೋವಿಡ್ ಚಿಕಿತ್ಸಾ ಕೇಂದ್ರಗಳಲ್ಲಿ ಅಸಮರ್ಪಕ ನಿರ್ವಹಣೆ, ರೋಗಿಗಳಿಗೆ ಸರಿಯಾದ ಚಿಕಿತ್ಸೆ ನೀಡದಿರುವ ಬಗ್ಗೆ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಗೆ ದೂರು ಬಂದ ಹಿನ್ನೆಲೆಯಲ್ಲಿ ಸಮಿತಿ ಅಧ್ಯಕ್ಷ ಹೆಚ್.ಕೆ. ಪಾಟೀಲ್ ಸಮಿತಿ ಸಭೆ ನಡೆಸಿದ್ದು, ಸಭೆಯಲ್ಲಿ ಮಹತ್ತರ ವಿಚಾರಗಳ ಬಗ್ಗೆ ಚರ್ಚಿಸಲಾಯಿತು.