ಸಾರ್ವಜನಿಕ ವಿತರಣಾ ವ್ಯವಸ್ಥೆ

ಸಾರ್ವಜನಿಕ ವಿತರಣಾ ವ್ಯವಸ್ಥೆ ಬಗ್ಗೆ ತಿಳಿಯಲು ಸಚಿವ ಕೆಹೆಚ್ ಮುನಿಯಪ್ಪ ಭೇಟಿ ಮಾಡಿದ ಮಲೇಷ್ಯಾ ತಂಡ
ಕರ್ನಾಟಕದ ಸಾರ್ವಜನಿಕ ವಿತರಣಾ ವ್ಯವಸ್ಥೆಯ ಬಗ್ಗೆ ತಿಳಿದುಕೊಳ್ಳಲು ಮಲೇಷ್ಯಾದ ಅಧಿಕೃತ ನಿಯೋಗವು ತಮ್ಮನ್ನು ಭೇಟಿ ಮಾಡಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆಎಚ್ ಮುನಿಯಪ್ಪ ಬುಧವಾರ ಹೇಳಿದ್ದಾರೆ.

ಮಧ್ಯಾಹ್ನದ ಬಿಸಿಯೂಟ ಯೋಜನೆ ಆಹಾರ ಇಲಾಖೆ ತೆಕ್ಕೆಗೆ?
ಶಾಲೆಗಳಿಗೆ ಪೂರೈಕೆ ಮಾಡುವ ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ವ್ಯಾಪ್ತಿಗೆ ತರಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.

ಗದಗ: ಪಡಿತರ ಅಕ್ಕಿ ತಿಂದ 20 ಮಂದಿ ಅಸ್ವಸ್ಥ
ಲಕ್ಷ್ಮೇಶ್ವರ್ ತಾಲೂಕಿನ ಶಿಗ್ಲಿ ಗ್ರಾಮದಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆ (ಪಿಡಿಎಸ್) ಅಡಿಯಲ್ಲಿ ಅಕ್ಕಿ ಪಡೆದು ಸೇವಿಸಿದ 20 ಮಂದಿ ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ. ಈ ಸಂಬಂಧ ಇದೀಗ ಗ್ರಾಮಸ್ಥರು ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.

'ಒಂದು ದೇಶ, ಒಂದು ರೇಷನ್ ಕಾರ್ಡು'ಯೋಜನೆ ಸದ್ಯದಲ್ಲಿಯೇ ಜಾರಿಗೆ: ಕೇಂದ್ರ ಸರ್ಕಾರ
ಸಾರ್ವಜನಿಕ ವಿತರಣಾ ವ್ಯವಸ್ಥೆ(ಪಿಡಿಎಸ್)ಯ ಸೌಲಭ್ಯ ಪಡೆಯುತ್ತಿರುವ ನಾಗರಿಕರು 'ಒಂದು ದೇಶ, ಒಂದು ರೇಶನ್ ಕಾರ್ಡು'ಯೋಜನೆಯಡಿ ಯಾವುದೇ ರೇಷನ್ ಕಾರ್ಡು ಕೇಂದ್ರದಿಂದ ತಮ್ಮ ವಸ್ತುಗಳನ್ನು ಮುಕ್ತವಾಗಿ ಖರೀದಿಸಬಹುದು.

ಅರ್ಧ ಬೆಲೆಗೆ ಬೇಳೆ ಕಾಳು, ಆನ್ ಲೈನ್ ಮೂಲಕ ಪಡಿತರ ಚೀಟಿಗೆ ಮುಖ್ಯಮಂತ್ರಿ ಚಾಲನೆ
ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ಅರ್ಧ ಬೆಲೆಗೆ ಬೇಳೆ ಕಾಳು, ಆನ್ ಲೈನ್ ಮೂಲಕ ಪಡಿತರ ಚೀಟಿ, ನ್ಯಾಯಬೆಲೆ ಅಂಗಡಿಗಳಲ್ಲಿ...

ಪೂರ್ಣವಾಗಿ ಪಡಿತರ ವ್ಯವಸ್ಥೆ ಗಣಕೀಕರಣ: ಮೋದಿ ವಾಗ್ದಾನ
ಸುಧಾರಣೆ ತೀವ್ರಗತಿಯಲ್ಲಿ ನಡೆಯಲು ಅಗತ್ಯ ಕ್ರಮ...

