ಬಾಲ್ಯದ ಅಪೌಷ್ಟಿಕತೆಯು ಗಂಭೀರ ಕಾಯಿಲೆಗಳಿಗೆ ಕೊಡುಗೆ ನೀಡುತ್ತಿದ್ದು, ಇದು ಗಂಭೀರ ವಿಚಾರವಾಗಿದೆ. ಈ ಬಗ್ಗೆ ದತ್ತಾಂಶಗಳನ್ನು ಮರುಪರಿಶೀಲಿಸಬೇಕು ಎಂದು ತಜ್ಞರು ಹೇಳಿದ್ದಾರೆ.