ರಾಜ್ಯಸಾರ್ವಜನಿಕ ಶೌಚಾಲಯ ನಿರ್ವಹಣೆ ಕುರಿತ ಅನುಸರಣೆ ವರದಿ ಸಲ್ಲಿಸದ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ 5 ಲಕ್ಷ ರೂ. ದಂಡ!
ಬೆಂಗಳೂರಿನಲ್ಲಿನ ಸಾರ್ವಜನಿಕ ಶೌಚಾಲಯಗಳ ನಿರ್ವಹಣೆಗೆ ಕೈಗೊಂಡ ಕ್ರಮಗಳ ಅನುಸರಣೆ ವರದಿಯನ್ನು ಸಲ್ಲಿಸಲು ವಿಫಲವಾದ ಹಿನ್ನೆಲೆಯಲ್ಲಿ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಐದು ಲಕ್ಷ ರೂಪಾಯಿ ದಂಡ ವಿಧಿಸಿದೆ.