ರಾಜ್ಯಹೈಕೋರ್ಟ್ನ ಆರು ಜಡ್ಜ್, ಸಾರ್ವಜನಿಕ ಸಂಪರ್ಕ ಅಧಿಕಾರಿಗೆ ಜೀವ ಬೆದರಿಕೆ
ಹೈಕೋರ್ಟ್ನ ಆರು ನ್ಯಾಯಾಧೀಶರು ಮತ್ತು ಸಾರ್ವಜನಿಕ ಸಂಪರ್ಕ ಅಧಿಕಾರಿಗೆ ಜೀವ ಬೆದರಿಕೆ ಹಾಕಿರುವ ಆರೋಪಿಗಳಿಗಾಗಿ ಕೇಂದ್ರ ಸಿಇಎನ್ ಕ್ರೈಂ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಹೈಕೋರ್ಟ್ನ ಸಾರ್ವಜನಿಕ ಸಂಪರ್ಕ ಅಧಿಕಾರಿಯ ವಾಟ್ಸಾಪ್ ಸಂಖ್ಯೆಗೆ ಆರೋಪಿ ಬೆದರಿಕೆ ಸಂದೇಶ ಕಳುಹಿಸಿದ್ದಾನೆ.