ಸಾರ್ವಜನಿಕ ಸಭೆಗಳು

ಕೇಂದ್ರ ಸರ್ಕಾರಕ್ಕೆ ಒಂಬತ್ತು ವರ್ಷ: ಜೂನ್ 10-11 ರಂದು 4 ರಾಜ್ಯಗಳ ಸಾರ್ವಜನಿಕ ಸಭೆಗಳಲ್ಲಿ ಅಮಿತ್ ಶಾ ಭಾಷಣ
ಬಿಜೆಪಿ ನಾಯಕ ಮತ್ತು ಗೃಹ ಸಚಿವ ಅಮಿತ್ ಶಾ ಅವರು ನರೇಂದ್ರ ಮೋದಿ ಸರ್ಕಾರದ ಒಂಬತ್ತು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕ್ರಮಗಳ ಭಾಗವಾಗಿ ಜೂನ್ 10 ಮತ್ತು 11 ರಂದು ನಾಲ್ಕು ರಾಜ್ಯಗಳಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ: ರಾಜ್ಯದಲ್ಲಿ ಇದೇ ಶನಿವಾರ, ಭಾನುವಾರ ಪ್ರಧಾನಿ ಮೋದಿ ಎರಡು ರೋಡ್ ಶೋ, 6 ಸಾರ್ವಜನಿಕ ಸಭೆ
ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿದ್ದು, ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷದ ಚುನಾವಣಾ ಪ್ರಚಾರಕ್ಕೆ ಉತ್ತೇಜನ ನೀಡಲು ಪ್ರಧಾನಿ ನರೇಂದ್ರ ಮೋದಿ ಅವರು ಈ ವಾರಾಂತ್ಯದಲ್ಲಿ ಎರಡು ಬೃಹತ್ ರೋಡ್‌ಶೋಗಳು ಮತ್ತು ಆರು ಸಾರ್ವಜನಿಕ ಸಭೆಗಳನ್ನು ನಡೆಸಲಿದ್ದಾರೆ ಎಂದು ಮೂಲಗಳು ಗುರುವಾರ ತಿಳಿಸಿವೆ.

