ಸಾರ್ವಜನಿಕ ಸಾರಿಗೆ

ಬೆಂಗಳೂರಿನಲ್ಲಿ ಸಾರ್ವಜನಿಕ ಸಾರಿಗೆ ಬಳಕೆ ಹೆಚ್ಚಿಸಲು STAMP ಉಪಕ್ರಮ
ರಾಜ್ಯ

ಬೆಂಗಳೂರಿನಲ್ಲಿ ಸಾರ್ವಜನಿಕ ಸಾರಿಗೆ ಬಳಕೆ ಹೆಚ್ಚಿಸಲು STAMP ಉಪಕ್ರಮ

ಟೊಯೋಟಾ ಮೊಬಿಲಿಟಿ ಫೌಂಡೇಶನ್ (TMF) ಮತ್ತು WRI India ಸಹಯೋಗದೊಂದಿಗೆ ಬಿಎಂಆರ್ ಸಿಎಲ್, ಬಿಎಂಟಿಸಿ ಮತ್ತು ಎಲೆಕ್ಟ್ರಾನಿಕ್ಸ್ ಸಿಟಿ ಇಂಡಸ್ಟ್ರೀಸ್ ಅಸೋಸಿಯೇಷನ್ ​​(ELCIA) ಈ ಉಪಕ್ರಮವನ್ನು ಪ್ರಾರಂಭಿಸಿವೆ.

ಬೆಂಗಳೂರು: ಸುರಕ್ಷಿತ ಪಾದಚಾರಿ ಮಾರ್ಗದಿಂದ ಸಾರ್ವಜನಿಕ ಸಾರಿಗೆ ಪ್ರಯಾಣ ಸರಾಗ
ರಾಜ್ಯ

ಬೆಂಗಳೂರು: ಸುರಕ್ಷಿತ ಪಾದಚಾರಿ ಮಾರ್ಗದಿಂದ ಸಾರ್ವಜನಿಕ ಸಾರಿಗೆ ಪ್ರಯಾಣ ಸರಾಗ

ಇಂಡಿಯನ್ ರೋಡ್ ಕಾಂಗ್ರೆಸ್ (IRC) 103-2012 ರ ಪ್ರಕಾರ, ಫುಟ್‌ಪಾತ್ ಅಳತೆಗಳಿಗೆ ಪ್ರಮಾಣಿತ ನಿಯಮಗಳಿವೆ. ವಾಣಿಜ್ಯ ಪ್ರದೇಶಗಳಿಗೆ, ಫುಟ್‌ಪಾತ್‌ನ ಕನಿಷ್ಠ ಸ್ಪಷ್ಟ ಅಗಲವು 2.5 ಮೀಟರ್ ಆಗಿರಬೇಕು.

ನಗರ ಸಂಚಾರ ದಟ್ಟಣೆ ತಗ್ಗಿಸಲು ಕ್ರಮ: ವಾರಕ್ಕೆರಡು ಬಾರಿ ಸಾರ್ವಜನಿಕ ಸಾರಿಗೆ ಬಳಸಲು ಸಿಇಒಗಳು, ರಾಜಕೀಯ ನಾಯಕರ ಪಣ
ರಾಜ್ಯ

ನಗರ ಸಂಚಾರ ದಟ್ಟಣೆ ತಗ್ಗಿಸಲು ಕ್ರಮ: ವಾರಕ್ಕೆರಡು ಬಾರಿ ಸಾರ್ವಜನಿಕ ಸಾರಿಗೆ ಬಳಸಲು ಸಿಇಒಗಳು, ರಾಜಕೀಯ ನಾಯಕರ ಪಣ

ಸಾರ್ವಜನಿಕ ಸಾರಿಗೆಯನ್ನು ಉತ್ತೇಜಿಸಲು ಉಚಿತ ಪಾಸ್‌ಗಳನ್ನು ಒದಗಿಸುವ ಆಯ್ಕೆಗಳನ್ನು ಅನ್ವೇಷಿಸುತ್ತಿದ್ದೇವೆ ಎಂದು ನಗರ ತಜ್ಞ ಮತ್ತು ಯುಲು ಸಹ-ಸಂಸ್ಥಾಪಕ ಆರ್‌ಕೆ ಮಿಶ್ರಾ ಹೇಳಿದ್ದಾರೆ.

ಬೆಂಗಳೂರು: ಹೆಚ್ಚಿನ ವಾಹನ ಮಾಲೀಕರು ಮೆಟ್ರೋ ಬಳಸುವುದಿಲ್ಲ ಏಕೆ? ಕಾರಣ ತಿಳಿಯಲು ಹೊರಟಿದೆ B.PAC ಸಂಸ್ಥೆ!
ರಾಜ್ಯ

ಬೆಂಗಳೂರು: ಹೆಚ್ಚಿನ ವಾಹನ ಮಾಲೀಕರು ಮೆಟ್ರೋ ಬಳಸುವುದಿಲ್ಲ ಏಕೆ? ಕಾರಣ ತಿಳಿಯಲು ಹೊರಟಿದೆ B.PAC ಸಂಸ್ಥೆ!

ಸಿಲಿಕಾನ್ ಸಿಟಿ ಜನರು ತಮ್ಮ ವೈಯಕ್ತಿಕ ಖಾಸಗಿ ವಾಹನಗಳ ಬದಲಿಗೆ ಮೆಟ್ರೋದಂತಹ ಸಾರ್ವಜನಿಕ ಸಾರಿಗೆ ಏಕೆ ಬಳಸುತ್ತಿಲ್ಲ, ಸಾರ್ವಜನಿಕ ಸಾರಿಗೆ ಬಳಸಲು ಅವರಿಗೆ ಇರುವ ಸಮಸ್ಯೆಗಳ ಬಗ್ಗೆ ಮಾಹಿತಿ ಸಂಗ್ರಹಿಸಲು ಬೆಂಗಳೂರು ರಾಜಕೀಯ ಕ್ರಿಯಾ ಸಮಿತಿ ಮತ್ತು ವರ್ಲ್ಡ್ ರಿಸೋರ್ಸ್ ಇನ್‌ಸ್ಟಿಟ್ಯೂಟ್ ಇಂಡಿಯಾ  ಸಮೀಕ್ಷೆ ಕೈಗೊಳ್ಳುತ್ತಿವೆ.

ಕೋವಿಡ್ ಆತಂಕ: ಸಾರ್ವಜನಿಕ ಸಾರಿಗೆ ವಾಹನಗಳಲ್ಲಿ ಪ್ರಯಾಣಿಸಬೇಕೇ? ಹಾಗಿದ್ದರೆ ಮಾಸ್ಕ್ ಧರಿಸುವುದನ್ನು ಮರೆಯದಿರಿ...
ರಾಜ್ಯ

ಕೋವಿಡ್ ಆತಂಕ: ಸಾರ್ವಜನಿಕ ಸಾರಿಗೆ ವಾಹನಗಳಲ್ಲಿ ಪ್ರಯಾಣಿಸಬೇಕೇ? ಹಾಗಿದ್ದರೆ ಮಾಸ್ಕ್ ಧರಿಸುವುದನ್ನು ಮರೆಯದಿರಿ...

ಸಾರ್ವಜನಿಕ ಸಾರಿಗೆ ವಾಹನಗಳಲ್ಲಿ ಜನರು ಮಾಸ್ಕ್ ಧರಿಸುವಂತೆ ರಾಜ್ಯ ಸರ್ಕಾರ ಸೂಚನೆ ನೀಡುತ್ತಿದ್ದಂತೆಯೇ ಇತ್ತ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ), ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಮತ್ತು ಬಿಎಂಆರ್‌ಸಿಎಲ್ ಅಧಿಕಾರಿಗಳು ವಾಹನ ಹತ್ತುವ ಮೊದಲು ಮಾಸ್ಕ್ ಧರಿಸುವಂತೆ ಜನತೆಗೆ ಮನವಿ ಮಾಡಿಕೊಳ್ಳುತ್ತಿರುವುದು ಕಂಡುಬಂದಿದೆ.

ಸಾರ್ವಜನಿಕ ವಾಹನಗಳಲ್ಲಿ ಪತ್ತೆಹಚ್ಚುವಿಕೆ ಸಾಧನಗಳ ಅಳವಡಿಕೆಗೆ ಸಚಿವ ಸಂಪುಟ ಒಪ್ಪಿಗೆ
ರಾಜ್ಯ

ಸಾರ್ವಜನಿಕ ವಾಹನಗಳಲ್ಲಿ ಪತ್ತೆಹಚ್ಚುವಿಕೆ ಸಾಧನಗಳ ಅಳವಡಿಕೆಗೆ ಸಚಿವ ಸಂಪುಟ ಒಪ್ಪಿಗೆ

ಬಸ್ಸು, ಟ್ಯಾಕ್ಸಿ ಮತ್ತು ಆಟೋ ಸೇರಿದಂತೆ ಎಲ್ಲಾ ಸಾರ್ವಜನಿಕ ಸಾರಿಗೆ ವಾಹನಗಳಲ್ಲಿ ವಾಹನ ಇರುವ ಸ್ಥಳ ಪತ್ತೆ ಸಾಧನಗಳು ಮತ್ತು ತುರ್ತು ಪ್ಯಾನಿಕ್ ಬಟನ್‌ಗಳನ್ನು (vehicle location tracking devices and emergency panic buttons) ಅಳವಡಿಸಲು ಕರ್ನಾಟಕ ಸಚಿವ ಸಂಪುಟ ಅನುಮೋದನೆ ನೀಡಿದೆ.

ಕೆಲ ನಿರ್ಬಂಧಗಳೊಂದಿಗೆ ನಗರದಲ್ಲಿ ಬಸ್, ಮೆಟ್ರೋ ಸಂಚಾರ ಆರಂಭಕ್ಕೆ ಚಿಂತನೆ: ಬಿಬಿಎಂಪಿ
ರಾಜ್ಯ

ಕೆಲ ನಿರ್ಬಂಧಗಳೊಂದಿಗೆ ನಗರದಲ್ಲಿ ಬಸ್, ಮೆಟ್ರೋ ಸಂಚಾರ ಆರಂಭಕ್ಕೆ ಚಿಂತನೆ: ಬಿಬಿಎಂಪಿ

ಎರಡನೇ ಹಂತದ ಅನ್'ಲಾಕ್ ನಲ್ಲಿ ಸಾರ್ವಜನಿಕರ ಸಂಚಾರಕ್ಕೆ ಅನುಕೂಲವಾಗುವ ಸಲುವಾಗಿ ಬಿಎಂಟಿಸಿ ಹಾಗೂ ನಮ್ಮ ಮೆಟ್ರೋ ರೈಲು ಸಂಚಾರವನ್ನು ಆರಂಭಿಸಲು ಹಾಗೂ ಧಾರ್ಮಿಕ ಕ್ಷೇತ್ರಗಳ ತೆರೆಯಲು ಚಿಂತನೆಗಳು ನಡೆಯುತ್ತಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು ಹೇಳಿದ್ದಾರೆ.

ಸಮೂಹ ಸಾರಿಗೆ ಸಹವಾಸವೇ ಬೇಡ, ಸಾರ್ವಜನಿಕ ಸಾರಿಗೆ ಬಳಸಲು ಶೇ.36 ರಷ್ಟು ಬೆಂಗಳೂರಿಗರಿಗೆ ನಿರಾಸಕ್ತಿ: ಸಮೀಕ್ಷೆ
ರಾಜ್ಯ

ಸಮೂಹ ಸಾರಿಗೆ ಸಹವಾಸವೇ ಬೇಡ, ಸಾರ್ವಜನಿಕ ಸಾರಿಗೆ ಬಳಸಲು ಶೇ.36 ರಷ್ಟು ಬೆಂಗಳೂರಿಗರಿಗೆ ನಿರಾಸಕ್ತಿ: ಸಮೀಕ್ಷೆ

ಶೇ. 36 ರಷ್ಟು ಪ್ರಮಾಣದ ಬೆಂಗಳೂರು ನಾಗರಿಕರಿಗೆ ಸಾರ್ವಜನಿಕ ಸಾರಿಗೆ ಬಳಸಲು ಇಷ್ಟವಿಲ್ಲ ಎಂದು ಬೆಂಗಳೂರು ರಾಜಕೀಯ ಕ್ರಿಯಾ ಸಮಿತಿ ನಡೆಸಿದ ಆನ್ ಲೈನ್ ಸಮೀಕ್ಷೆಯಿಂದ ತಿಳಿದು ಬಂದಿದೆ

ಕೋವಿಡ್-19 ಎಫೆಕ್ಟ್: ಶೇ. 70 ರಷ್ಟು ಜನರು ಸಾರ್ವಜನಿಕ ಸಾರಿಗೆ ಬಳಕೆಗೆ ಹಿಂದೇಟು- ಸಮೀಕ್ಷೆ
ರಾಜ್ಯ

ಕೋವಿಡ್-19 ಎಫೆಕ್ಟ್: ಶೇ. 70 ರಷ್ಟು ಜನರು ಸಾರ್ವಜನಿಕ ಸಾರಿಗೆ ಬಳಕೆಗೆ ಹಿಂದೇಟು- ಸಮೀಕ್ಷೆ

ಹೊಸ ಸಮೀಕ್ಷೆಯೊಂದರ ಪ್ರಕಾರ, ಲಾಕ್ ಡೌನ್ ಮುಗಿದ ನಂತರ ಶೇ. 70ಕ್ಕೂ ಹೆಚ್ಚು ಜನರು ಸಾರ್ವಜನಿಕ ಸಾರಿಗೆಯಿಂದ ದೂರ ಉಳಿಯಲು ಬಯಸಿದರೆ ಶೇ.  62 ರಷ್ಟು ಜನರು ಓಲಾ, ಉಬರ್ ನಂತರ ಕ್ಯಾಬ್ ಸೇವೆ ಪಡೆಯುವ ಆಪ್ ಬಳಸದಿರಲು ಒಲವು ವ್ಯಕ್ತಪಡಿಸಿದ್ದಾರೆ.