ದೇಶಶೀಘ್ರದಲ್ಲೇ ಸಾರ್ವಜನಿಕ ಸಾರಿಗೆ ಆರಂಭ ಸಾಧ್ಯತೆ: ನಿತಿನ್ ಗಡ್ಕರಿ
ಮಹಾಮಾರಿ ಕೊರೋನಾ ವೈರಸ್ ನಿಯಂತ್ರಿಸುವುದಕ್ಕಾಗಿ ದೇಶಾದ್ಯಂತ ಲಾಕ್ ಡೌನ್ ಜಾರಿಗೊಸಿದ ನಂತರ ದೇಶದಲ್ಲಿ ಸಾರ್ವಜನಿಕ ಸಾರಿಗೆ ಸಂಪೂರ್ಣ ಸ್ಥಗಿತಗೊಂಡಿದ್ದು, ಸುಮಾರು ಒಂದೂವರೆ ತಿಂಗಳ ನಂತರ ಶೀಘ್ರದಲ್ಲೇ ಸಾರ್ವಜನಿಕ ಸಾರಿಗೆ ಆರಂಭವಾಗಲಿದೆ ಎಂದು ಕೇಂದ್ರ ಹೆದ್ದಾರಿ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಹೇಳಿದ್ದಾರೆ.