ದೇಶದೆಹಲಿ: ಸಾರ್ವಜನಿಕ ಸೇವೆಗಳು ಮನೆ ಬಾಗಿಲಿಗೆ, ಎಎಪಿ ಸರ್ಕಾರದಿಂದ ಚಾಲನೆ !
ರಾಷ್ಟ್ರ ರಾಜಧಾನಿ ಜನರಿಗೆ 40 ಸಾರ್ವಜನಿಕ ಸೇವೆಗಳನ್ನು ಮನೆ ಬಾಗಿಲಿಗೆ ಒದಗಿಸುವ ಐತಿಹಾಸಿಕ ಹೆಜ್ಜೆ ಹಾಗೂ ಕ್ರಾಂತಿಕಾರಿಕ ಬದಲಾವಣೆ ಎಂದೇ ಕರೆಯಲಾಗುತ್ತಿರುವ ಯೋಜನೆಗೆ ದೆಹಲಿಯಲ್ಲಿ ಇಂದು ಆಮ್ ಆದ್ಮಿ ಸರ್ಕಾರ ಚಾಲನೆ ನೀಡಿದೆ.