ರಾಜ್ಯ2 ಡೋಸ್ ಕೋವಿಡ್ ಲಸಿಕೆ ಪಡೆದವರಿಗೆ ಮಾತ್ರ ಸಾರ್ವಜನಿಕ ಸೌಲಭ್ಯಗಳ ನೀಡಲು ಸರ್ಕಾರ ಮುಂದು!
ಹೋಟೆಲ್ಗಳು, ಮಾಲ್ಗಳು, ಸರ್ಕಾರಿ ಕಚೇರಿಗಳು, ಈಜುಕೊಳ ಸೇರಿದಂತೆ ಸಾರ್ವಜನಿಕ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳು ಎರಡು ಡೋಸ್ ಲಸಿಕೆ ಪಡೆದಿರುವ ಪ್ರಮಾಣಪತ್ರ ಹೊಂದಿರುವುದನ್ನು ಕಡ್ಡಾಯ ಮಾಡಿರುವ ರಾಜ್ಯ ಸರ್ಕಾರ ಇದೀಗ 2 ಡೋಸ್ ಕೋವಿಡ್ ಲಸಿಕೆ ಪಡೆದವರಿಗೆ ಮಾತ್ರ ಸಾರ್ವಜನಿಕ ಸೌಲಭ್ಯಗಳ ನೀಡಲು ಮುಂದಾಗಿದೆ ಎಂದು ತಿಳಿದುಬಂದಿದೆ.