ಸದಾಶಿವನಗರದ ಖಾಲಿ ನಿವೇಶನವೊಂದರ ಬಳಿ ಮೂತ್ರ ವಿಸರ್ಜನೆ ಮಾಡುತ್ತಿದ್ದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಯುವಕನೋರ್ವ ಪ್ರಶ್ನೆ ಮಾಡಿದ್ದಾನೆ.