ವಾಣಿಜ್ಯಸಚಿವಾಲಯ, ಸರ್ಕಾರಿ ಕಚೇರಿಗಳಲ್ಲಿ ಬಿಎಸ್ ಎನ್ ಎಲ್, ಎಂಟಿಎನ್ಎಲ್ ಕಡ್ಡಾಯ ಬಳಕೆಗೆ ಕೇಂದ್ರ ಆದೇಶ!
ಸರ್ಕಾರಿ ಸ್ವಾಮ್ಯದ ಭಾರತ್ ಸಂಚಾರ್ ನಿಗಮ ನಿಯಮಿತ (ಬಿಎಸ್ಎನ್ಎಲ್) ಮತ್ತು ಮಹಾನಗರ ಟೆಲಿಫೋನ್ ನಿಗಮ ಲಿಮಿಟೆಡ್ (ಎಂಟಿಎನ್ ಎಲ್) ಸೇವೆಗಳನ್ನು ಎಲ್ಲಾ ಸಚಿವಾಲಯಗಳು, ಸಾರ್ವಜನಿಕ ಇಲಾಖೆ ಮತ್ತು ಸಾರ್ವಜನಿಕ ಸೇವೆಗಳ ಘಟಕಗಳಲ್ಲಿ ಕಡ್ಡಾಯವಾಗಿ ಬಳಸಬೇಕೆಂದು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.