ಸಾರ್ವಜನಿಕ ಹಿತಾಸಕ್ತಿ ಅರ್ಜಿ

₹2,000ಕ್ಕಿಂತ ಹೆಚ್ಚಿನ UPI ಪಾವತಿಗಳಿಗೆ ಶೇ. 0.4 ರಷ್ಟು MDR ಶುಲ್ಕ! ಸುಪ್ರೀಂ ಕೋರ್ಟ್‌ನಲ್ಲಿ PIL ಸಲ್ಲಿಕೆ
ದೇಶ

₹2,000ಕ್ಕಿಂತ ಹೆಚ್ಚಿನ UPI ಪಾವತಿಗಳಿಗೆ ಶೇ. 0.4 ರಷ್ಟು MDR ಶುಲ್ಕ! ಸುಪ್ರೀಂ ಕೋರ್ಟ್‌ನಲ್ಲಿ PIL ಸಲ್ಲಿಕೆ

ಸೂಕ್ತ ಶಾಸನಬದ್ಧ ರಕ್ಷಣೆಗಳು, ಪಾರದರ್ಶಕತೆ ಅಥವಾ ಜನರೊಂದಿಗೆ ಸಮಾಲೋಚನೆಯಿಲ್ಲದೆ ಈ ಶುಲ್ಕವನ್ನು ಜಾರಿಗೆ ತರಲಾಗಿದೆ ಎಂದು ಅರ್ಜಿಯಲ್ಲಿ ಪ್ರತಿಪಾದಿಸಲಾಗಿದೆ.

ಬಿಡದಿ ಟೌನ್ ಶಿಪ್ ಗೆ ಭೂಸ್ವಾಧೀನ ವಿರುದ್ಧ PIL ಅರ್ಜಿ: ಹೈಕೋರ್ಟ್ ವಜಾ
ರಾಜ್ಯ

ಬಿಡದಿ ಟೌನ್ ಶಿಪ್ ಗೆ ಭೂಸ್ವಾಧೀನ ವಿರುದ್ಧ PIL ಅರ್ಜಿ: ಹೈಕೋರ್ಟ್ ವಜಾ

ಮುಖ್ಯ ನ್ಯಾಯಮೂರ್ತಿ ವಿಭು ಬಾಖ್ರು ಹಾಗೂ ನ್ಯಾಯಮೂರ್ತಿ ಕೆ.ಎಸ್. ಹೇಮಲೇಖಾ ಅವರಿದ್ದ ವಿಭಾಗೀಯ ಪೀಠ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ರಾಜೇಶ್ ಕಂಪಲಾಪುರ ಬಸವಣ್ಣ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ಈ ಆದೇಶ ನೀಡಿದೆ.

ನೂತನ ಹೈಕೋರ್ಟ್ ನಿರ್ಮಾಣಕ್ಕೆ ಬೆಂಗಳೂರು ಟರ್ಫ್ ಕ್ಲಬ್ ಜಮೀನು ಶೀಘ್ರವೇ ಹಂಚಿಕೆ: ರಾಜ್ಯ ಸರ್ಕಾರ
ರಾಜ್ಯ

ನೂತನ ಹೈಕೋರ್ಟ್ ನಿರ್ಮಾಣಕ್ಕೆ ಬೆಂಗಳೂರು ಟರ್ಫ್ ಕ್ಲಬ್ ಜಮೀನು ಶೀಘ್ರವೇ ಹಂಚಿಕೆ: ರಾಜ್ಯ ಸರ್ಕಾರ

ಬೆಂಗಳೂರು ನಗರದಲ್ಲಿ ಹೊಸ ಹೈಕೋರ್ಟ್ ಸಂಕೀರ್ಣ ನಿರ್ಮಾಣಕ್ಕೆ 30 ಎಕರೆ ಅಥವಾ ಅದಕ್ಕಿಂತ ಹೆಚ್ಚಿನ ಜಮೀನು ಮಂಜೂರು ಮಾಡುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಶರಣ್ ದೇಸಾಯಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL)

SSLC ಯಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್: ಸರ್ಕಾರದ ನಿರ್ಧಾರ ವಿರುದ್ಧ ಹೈಕೋರ್ಟ್ ಗೆ ಅರ್ಜಿ
ರಾಜ್ಯ

SSLC ಯಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್: ಸರ್ಕಾರದ ನಿರ್ಧಾರ ವಿರುದ್ಧ ಹೈಕೋರ್ಟ್ ಗೆ ಅರ್ಜಿ

ಬೆಂಗಳೂರಿನ ನಿವಾಸಿಗಳಾದ ಎಚ್.ಎನ್. ಚಂದನಾ ಮತ್ತು ಎಸ್. ವೆಂಕಟೇಶ್ ಸಲ್ಲಿಸಿರುವ ಈ ಅರ್ಜಿಯಲ್ಲಿ, ಸರ್ಕಾರದ ನಡೆಯನ್ನು ‘ಅಸಂವಿಧಾನಿಕ’ ಎಂದು ಆಕ್ಷೇಪಿಸಿದ್ದಾರೆ.

'Thug Life' ಸಿನಿಮಾ ಸುರಕ್ಷಿತ ಬಿಡುಗಡೆಗೆ ಅವಕಾಶ ನೀಡಿ: ಸುಪ್ರೀಂ ಕೋರ್ಟ್ ನಲ್ಲಿ PIL
ದೇಶ

'Thug Life' ಸಿನಿಮಾ ಸುರಕ್ಷಿತ ಬಿಡುಗಡೆಗೆ ಅವಕಾಶ ನೀಡಿ: ಸುಪ್ರೀಂ ಕೋರ್ಟ್ ನಲ್ಲಿ PIL

ಚಿತ್ರಮಂದಿರಗಳು ಮತ್ತು ನಾಗರಿಕರಿಗೆ ಬಹಿರಂಗವಾಗಿ ಬೆದರಿಕೆ ಹಾಕಲು ಅವಕಾಶ ಮಾಡಿಕೊಟ್ಟಿದೆ, ಇದು ಕಾನೂನಿನ ನಿಯಮವನ್ನು ಹಾಳುಮಾಡುವ ಭಯದ ವಾತಾವರಣವನ್ನು ಸೃಷ್ಟಿಸಿದೆ ಎಂದು ಹೇಳಿದ್ದಾರೆ.

ಮಹಾ ಕುಂಭ ಮೇಳ ಕಾಲ್ತುಳಿತ: PIL ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ
ದೇಶ

ಮಹಾ ಕುಂಭ ಮೇಳ ಕಾಲ್ತುಳಿತ: PIL ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ಇದೊಂದು ದುರಾದೃಷ್ಟಕರ ಘಟನೆ ಎಂದು ಬಣ್ಣಿಸಿದ ಸರ್ವೋಚ್ಚ ನ್ಯಾಯಾಲಯ, ಅರ್ಜಿದಾರ ವಕೀಲ ವಿಶಾಲ್ ತಿವಾರಿ ಅವರಿಗೆ ಅಲಹಾಬಾದ್ ಹೈಕೋರ್ಟ್‌ಗೆ ಮೊರೆ ಹೋಗುವಂತೆ ತಿಳಿಸಿತು.

ಕೋವಿಡ್ ಲಸಿಕೆಯಿಂದ ಅಡ್ಡ ಪರಿಣಾಮ: PIL ವಜಾಗೊಳಿಸಿದ ಸುಪ್ರೀಂ ಕೋರ್ಟ್
ದೇಶ

ಕೋವಿಡ್ ಲಸಿಕೆಯಿಂದ ಅಡ್ಡ ಪರಿಣಾಮ: PIL ವಜಾಗೊಳಿಸಿದ ಸುಪ್ರೀಂ ಕೋರ್ಟ್

ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆ ಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರ ಪೀಠವು ಕೇವಲ ಸಂಚಲನ ಮೂಡಿಸಲು ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ ಎಂದು ಛೀಮಾರಿ ಹಾಕಿದೆ.

ಮೂಲಸೌಕರ್ಯ ಯೋಜನೆಗಳಿಗೆ ರಾಜಕಾರಣಿಗಳ ಹೆಸರು ವಿರೋಧಿಸಿ ಪಿಐಎಲ್;  ಶಾಸಕ ಶಾಮನೂರು, ಸಚಿವ ಮಲ್ಲಿಕಾರ್ಜುನ್ ಗೆ ಹೈಕೋರ್ಟ್ ನೊಟೀಸ್
ರಾಜ್ಯ

ಮೂಲಸೌಕರ್ಯ ಯೋಜನೆಗಳಿಗೆ ರಾಜಕಾರಣಿಗಳ ಹೆಸರು ವಿರೋಧಿಸಿ ಪಿಐಎಲ್; ಶಾಸಕ ಶಾಮನೂರು, ಸಚಿವ ಮಲ್ಲಿಕಾರ್ಜುನ್ ಗೆ ಹೈಕೋರ್ಟ್ ನೊಟೀಸ್

ಪಿಐಎಲ್ ವಿಚಾರಣೆ ನಡೆಸಿರುವ ಹೈಕೋರ್ಟ್ ಶಾಸಕ ಶಾಮನೂರು ಶಿವಶಂಕರಪ್ಪ ಹಾಗೂ ಸಚಿವ ಎಸ್ಎಸ್ ಮಲ್ಲಿಕಾರ್ಜುನ್, ದಾವಣಗೆರೆ ಜಿಲ್ಲಾಧಿಕಾರಿಗಳಿಗೆ ನೊಟೀಸ್ ಜಾರಿಗೊಳಿಸಿದೆ.

ಸತ್ಯಾಂಶ ಮರೆ ಮಾಚಿದ ಆರೋಪ: ಇಶಾ ಯೋಗ ಕೇಂದ್ರದ ವಿರುದ್ಧದ ಅರ್ಜಿ ವಜಾಗೊಳಿಸಿದ ಕರ್ನಾಟಕ ಹೈಕೋರ್ಟ್ 
ರಾಜ್ಯ

ಸತ್ಯಾಂಶ ಮರೆ ಮಾಚಿದ ಆರೋಪ: ಇಶಾ ಯೋಗ ಕೇಂದ್ರದ ವಿರುದ್ಧದ ಅರ್ಜಿ ವಜಾಗೊಳಿಸಿದ ಕರ್ನಾಟಕ ಹೈಕೋರ್ಟ್ 

ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಬೆಟ್ಟದ ತಪ್ಪಲಿನಲ್ಲಿ ಇಶಾ ಯೋಗ ಕೇಂದ್ರಕ್ಕೆ ಭೂಮಿ ಮಂಜೂರು ಮತ್ತು ನಿರ್ಮಾಣ ಚಟುವಟಿಕೆಗಳ ಕುರಿತು ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ತೀರ್ಪು ನೀಡದೆ ವಜಾಗೊಳಿಸಿದ್ದು, ಅರ್ಜಿದಾರರು ವಸ್ತಾವಿಕ ಸಂಗತಿಗಳನ್ನು ನಿಗ್ರಹಿಸಿದ್ದಾರೆ ಎಂದು ಪೀಠ ಹೇಳಿದೆ.