ಪಕ್ಷದ ಸಂಸ್ಥಾಪಕ ಶರದ್ ಪವಾರ್ ಅವರ ಇಚ್ಛೆಗೆ ವಿರುದ್ಧವಾಗಿ ಅಜಿತ್ ಪವಾರ್ ಮತ್ತು 8 ಶಾಸಕರು ಏಕನಾಥ್ ಶಿಂಧೆ ಸರ್ಕಾರಕ್ಕೆ ಸೇರಿದ ನಂತರ ಕಳೆದ ವರ್ಷ ಜುಲೈನಲ್ಲಿ ಎನ್ಸಿಪಿ ವಿಭಜನೆಯಾಗಿತ್ತು.