ರಾಜ್ಯಜ್ಞಾನಭಾರತಿ ಕ್ಯಾಂಪಸ್: ಗಾಂಧಿ ರಸ್ತೆಯಲ್ಲಿ ಶೀಘ್ರದಲ್ಲೇ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ!
ಗಾಂಧಿ ರಸ್ತೆಯಲ್ಲಿ ಸಾರ್ವಜನಿಕರ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಲು ರಾಜ್ಯ ಸರ್ಕಾರ ಮತ್ತು ಬಿ.ಯು. ಸಿಂಡಿಕೇಟ್ನೊಂದಿಗೆ ಸಮಾಲೋಚಿಸಿ ವಿಶ್ವವಿದ್ಯಾಲಯವು ಅಗತ್ಯ ಪ್ರಕ್ರಿಯೆಗಳನ್ನು ಆರಂಭಿಸಲಿದೆ.