ಜಗತ್ತಿನಲ್ಲೇ ಅತ್ಯಂತ ಸುಂದರ ಕಟ್ಟಡ ವಿಧಾನಸೌಧವಾಗಿದ್ದು, ಪ್ರಜಾಪ್ರಭುತ್ವದ ದೇಗುಲ. ಆಸಕ್ತರಿಗೆ, ವಿದ್ಯಾರ್ಥಿಗಳಿಗೆ, ಜನರಿಗೆ ಇದರ ದರ್ಶನ ಮಾಡಿಸುವ ಉದ್ದೇಶ.