ದೇಶಕೇಂದ್ರಕ್ಕೆ 30 ಸಾವಿರ ಕೋಟಿ ರೂ. ಏನೂ ಅಲ್ಲ; ಸಾರ್ವತ್ರಿಕ ಕೋವಿಡ್-19 ಲಸಿಕಾ ಕಾರ್ಯಕ್ರಮಕ್ಕೆ ಮಮತಾ ಬ್ಯಾನರ್ಜಿ ಒತ್ತಾಯ
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಸಾರ್ವತ್ರಿಕ ಕೋವಿಡ್-19 ಲಸಿಕಾ ಕಾರ್ಯಕ್ರಮ ಅನುಷ್ಠಾನಕ್ಕಾಗಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.