ದೇಶಕೊಟ್ಟ ಹಣ ಹಿಂತಿರುಗಿಸಲು ಮಹಿಳೆ ವಿಫಲ; ಮಾರುಕಟ್ಟೆಯಲ್ಲೇ ಕೈ, ಎದೆ, ಕಿವಿಗಳನ್ನು ಕತ್ತರಿಸಿ ಕೊಲೆ
ಬಿಹಾರದ ಭಾಗಲ್ಪುರದಲ್ಲಿ ಇಬ್ಬರು ವ್ಯಕ್ತಿಗಳು ಜನನಿಬಿಡ ಮಾರುಕಟ್ಟೆಯಲ್ಲಿ ಹಗಲು ಹೊತ್ತಿನಲ್ಲೇ ಅಮಾನುಷವಾಗಿ ಹಲ್ಲೆ ನಡೆಸಿದ್ದು, ಮಹಿಳೆಯೊಬ್ಬರ ಕೈ, ಎದೆಯ ಭಾಗ ಮತ್ತು ಕಿವಿಗಳನ್ನು ಕತ್ತರಿಸಿದ ನಂತರ ಅವರು ಸಾವಿಗೀಡಾಗಿದ್ದಾರೆ.