ರಾಜ್ಯಕೊಪ್ಪಳ: ಲೋನ್ ಕೊಡಿಸುವ ನೆಪದಲ್ಲಿ ಮಹಿಳೆಯೊಂದಿಗೆ ಅನುಚಿತ ವರ್ತನೆ; ಮೈಕ್ರೋ ಫೈನಾನ್ಸ್ ಸಿಬ್ಬಂದಿಗೆ ಚಪ್ಪಲಿಯಲ್ಲಿ ಥಳಿತ
ಸಾಲ ಕೊಡಿಸುವುದಾಗಿ ನಂಬಿಸಿ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ ಮೈಕ್ರೋ ಫೈನಾನ್ಸ್ ಸಿಬ್ಬಂದಿಯನ್ನು ಹಿಡಿದು ಚಪ್ಪಲಿಯಿಂದ ಥಳಿಸಿದ ಘಟನೆ ಕೊಪ್ಪಳ ಜಿಲ್ಲೆಯ ಹಳೇಬಂಡಿಹರ್ಲಾಪುರ ಗ್ರಾಮದಲ್ಲಿ ನಡೆದಿದೆ.