ರಾಜ್ಯರಾಜ್ಯದಲ್ಲಿ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ: 5,000 ಕೋಟಿ ರೂ. ಸಾಲ ಪಡೆಯಲು ಸರ್ಕಾರ ಮುಂದು
ಕೈಗಾರಿಕಾ ಪ್ರದೇಶಗಳಿಗೆ ನದಿ ನೀರು ಪೂರೈಸಲು ಅಂದಾಜು 2,000 ಕೋಟಿ ರೂಪಾಯಿ, ಹಳೆಯ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಮತ್ತು ಹೊಸ ಕೈಗಾರಿಕಾ ಪ್ರದೇಶಗಳಿಗೆ ಭೂ ಸ್ವಾಧೀನಕ್ಕೆ 3,000 ಕೋಟಿ ರೂಪಾಯಿಗಳ ಅಂದಾಜು ಮಾಡಲಾಗಿದೆ.