ಸಾಲ ಮರುಪಾವತಿ

ಸಾಲ ಮರುಪಾವತಿ ಮಾಡದ ಮಹಿಳೆಯ ಮಗನನ್ನು ಅಡ ಇಟ್ಟುಕೊಂಡ ಹಣಕಾಸು ಸಂಸ್ಥೆ!
ಮೈಕ್ರೋಫೈನಾನ್ಸ್ ಕಂಪನಿಯಲ್ಲಿ ಸಾಲ ಪಡೆದಿದ್ದ ಮಹಿಳೆಯೊಬ್ಬರು ಸಾಲ ಮರುಪಾವತಿ ಮಾಡದೇ ಇರುವ ಪರಿಣಾಮ ಸಂಸ್ಥೆ ಆಕೆಯ ಕಿರಿಯ ಮಗನನ್ನು ಅಡ ಇಟ್ಟುಕೊಂಡಿರುವ ಘಟನೆ ಜಾರ್ಖಂಡ್ ನಲ್ಲಿ ವರದಿಯಾಗಿದೆ.

ಸಾಲ ಮರುಪಾವತಿ: ಕೋಲಾರ ಸ್ತ್ರೀಶಕ್ತಿ ಸಂಘದ ಮಹಿಳೆಯರಿಂದ ಡಿಸಿಸಿ ಬ್ಯಾಂಕ್ ಅಧಿಕಾರಿ ಕಟ್ಟಿಹಾಕಲು ಯತ್ನ!
ಸಾಲ ಮನ್ನಾ ಮಾಡುವುದಾಗಿ ಕಾಂಗ್ರೆಸ್ ಮುಖಂಡರು ಚುನಾವಣಾ ಪ್ರಚಾರದ ವೇಳೆ ಹಾಗೂ ಮನೆ ಮನೆಗೆ ತೆರಳಿ ಪ್ರಚಾರ ಮಾಡುವಾಗ ಭರವಸೆ ನೀಡಿದ್ದು, ಭರವಸೆ ಈಡೇರಿಸುವುದಾಗಿ ನಂಬಿ ಪಕ್ಷಕ್ಕೆ ಮತ ಹಾಕಿದ್ದೇವೆ ಎಂದು ಮಹಿಳೆಯರು ಹೇಳಿದರು

ಸಾಲ ಮರುಪಾವತಿ ಮಾಡದ್ದಕ್ಕೆ ಉಗ್ರ ಶಿಕ್ಷೆ: ಯುವಕನನ್ನು ಬೈಕ್ ಗೆ ಕಟ್ಟಿ ರಸ್ತೆಯಲ್ಲಿ ಎಳೆದೊಯ್ದ ಕಿಡಿಗೇಡಿಗಳು!
ಯುವಕನೋರ್ವನನ್ನು ದ್ವಿಚಕ್ರವಾಹನಕ್ಕೆ ಕಟ್ಟಿ ವಾಹನ ದಟ್ಟಣೆ ಇರುವ ರಸ್ತೆಯಲ್ಲಿ ಎಳೆದೊಯ್ದಿರುವ ಘಟನೆ ಕಟಕ್ ನಲ್ಲಿ ನಡೆದಿದ್ದು, ಅಲ್ಲಿನ ಕಾನೂನು ಸುವ್ಯವಸ್ಥೆ ಬಗ್ಗೆ ಆತಂಕ ಮೂಡಿದೆ.

ಇನ್ನೂ 2 ವರ್ಷಗಳವರೆಗೆ ಸಾಲ ಮರುಪಾವತಿ ಅವಧಿ ವಿಸ್ತರಣೆ ಮಾಡಬಹುದು: ಸುಪ್ರೀಂ'ಗೆ ಕೇಂದ್ರ ಸರ್ಕಾರ
ಭಾರತೀಯ ರಿಸರ್ವ್ ಬ್ಯಾಂಕ್ ಸುತ್ತೋಲೆಯ ಪ್ರಕಾರ ಸಾಲ ಮರುಪಾವತಿ ಅವಧಿಯನ್ನು (ಮಾರಾಟೋರಿಯಂ) ಇನ್ನೂ 2 ವರ್ಷಗಳ ಕಾಲ ವಿಸ್ತರಣೆ ಮಾಡಬಹುದು ಎಂದು ಸುಪ್ರೀಂಕೋರ್ಟ್'ಗೆ ಕೇಂದ್ರ ಸರ್ಕಾರ ಮಂಗಳವಾರ ತಿಳಿಸಿದೆ.

ಸಾಲ ಮರುಪಾವತಿಗೆ 13, 900 ಕೋಟಿ ರೂ. ಮೌಲ್ಯದ ಆಸ್ತಿ ಮಾರಾಟಕ್ಕೆ ಮುಂದಾದ ವಿಜಯ್ ಮಲ್ಯ
ಬ್ಯಾಂಕುಗಳಿಗೆ ಸಾವಿರಾರು ಕೋಟಿ ರೂಪಾಯಿ ಸಾಲ ವಂಚಿಸಿ ವಿದೇಶದಲ್ಲಿರುವ ಮದ್ಯ ಉದ್ಯಮಿ ವಿಜಯ್ ಮಲ್ಯ ತನ್ನ ಒಡೆತನದಲ್ಲಿರುವ 13,900 ಕೋಟಿ ರೂ ಮೌಲ್ಯದ ಆಸ್ತಿ ಮಾರಾಟ ಮಾಡಿ, ಸಾಲ ತೀರಿಸುವುದಾಗಿ ಹೇಳಿದ್ದಾರೆ.

ನನ್ನನ್ನು ಫುಟ್ ಬಾಲ್ ನಂತೆ ಎರಡು ತಂಡಗಳು ಒದೆಯುತ್ತಿವೆ: ವಿಜಯ್ ಮಲ್ಯ
ಮದ್ಯ ದೊರೆ ವಿಜಯ್ ಮಲ್ಯ ಅವರು ದೇಶ ಬಿಟ್ಟು ಹೋಗದಂತೆ ತಡೆಯಲು ಸರ್ಕಾರ ಒಂದೆಡೆ ಕಾನೂನು...

