ರಾಜ್ಯ15 ಲಕ್ಷ ರೈತರಿಗೆ 10 ಸಾವಿರ ಕೋಟಿ ರೂ. ಸಾಲ ವಿತರಣೆ- ಸಚಿವ ಎಸ್. ಟಿ. ಸೋಮಶೇಖರ್
ಸಹಕಾರಿ ಚಳವಳಿ ಹಾಗೂ ಸಹಕಾರ ಕ್ಷೇತ್ರದ ಬಗ್ಗೆ ರಾಜ್ಯದ ಜನತೆಗೆ ಉಪಯುಕ್ತ ಮಾಹಿತಿಯನ್ನು ಕೊಡುವ ಕೆಲಸ ಸಹಕಾರ ಸಪ್ತಾಹದ ಮೂಲಕವಾಗುತ್ತಿದೆ. ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವ ಕಾರ್ಯವನ್ನು ನಮ್ಮ ಇಲಾಖೆ ಮಾಡಲಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.