ರಾಜ್ಯಬೆಂಗಳೂರು ಉಪನಗರ ರೈಲು ಯೋಜನೆ: 2,690 ಕೋಟಿ ರೂ. ಸಾಲ ನೀಡಲು EIB ಒಪ್ಪಿಗೆ
ಬೆಂಗಳೂರು ಉಪನಗರ ರೈಲು ಯೋಜನೆಗೆ ರೂ. 2,693 ಕೋಟಿ (300 ಮಿಲಿಯನ್ ಯೂರೋ) ಸಾಲ ನೀಡಲು ವಿಶ್ವದ ಅತಿದೊಡ್ಡ ಬಹುಪಕ್ಷೀಯ ಹಣಕಾಸು ಸಂಸ್ಥೆಯಾದ ಯುರೋಪಿಯನ್ ಇನ್ವೆಸ್ಟ್ಮೆಂಟ್ ಬ್ಯಾಂಕ್ (ಯುರೋಪಿಯನ್ ಒಕ್ಕೂಟದ ಹೂಡಿಕೆ ಬ್ಯಾಂಕ್) ಒಪ್ಪಿಗೆ ನೀಡಿದೆ.