ದೇಶಕೋವಿಡ್ -19 ಎಫೆಕ್ಟ್ : ಸಾಲದ ಸುಳಿಯಲ್ಲಿ ಸಿಲುಕಿ ಬಳಲುತ್ತಿರುವ ಲೈಂಗಿಕ ಕಾರ್ಯಕರ್ತೆಯರು
ಏಷ್ಯಾದ ಅತಿ ದೊಡ್ಡ ರೆಡ್ ಲೈಟ್ ಏರಿಯಾ ಸೊನಾಗಾಚಿಯ ಸುಮಾರು ಶೇ. 89 ರಷ್ಟು ಲೈಂಗಿಕ ಕಾರ್ಯಕರ್ತೆಯರು ಕೋವಿಡ್-19 ಸಾಂಕ್ರಾಮಿಕದ ಸಂದರ್ಭದಲ್ಲಿ ಸಾಲದ ಹೊಡೆತಕ್ಕೆ ಸಿಲುಕಿ ನಲುಗುತ್ತಿದ್ದಾರೆ. ಲಾಕ್ ಡೌನ್ ಸಂದರ್ಭದಲ್ಲಿ ವ್ಯವಹಾರ ಇಲ್ಲದೆ ಬಹುತೇಕ ಮಂದಿ ಸಾಲದ ಸುಳಿಯಲ್ಲಿ ಸಿಲುಕಿ ಬಳಲುತ್ತಿರುವುದಾಗಿ ಸರ್ವೆಯೊಂದು ತಿಳಿಸಿದೆ.