ದೇಶಅಯೋಧ್ಯೆ ರಾಮಮಂದಿರ ಶ್ರೀರಾಮ-ಸೀತಾಮಾತೆ ಮೂರ್ತಿಗಾಗಿ ನೇಪಾಳದಿಂದ ಬೃಹತ್ ಶಾಲಿಗ್ರಾಮ ಕಲ್ಲು ರವಾನೆ!
ಉತ್ತರ ಪ್ರದೇಶ ರಾಜ್ಯದ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗಿದ್ದು, ಇದೀಗ ದೇಗುಲದ ಶ್ರೀರಾಮ-ಸೀತಾಮಾತೆ ಮೂರ್ತಿಗಾಗಿ ನೇಪಾಳದಿಂದ ಬೃಹತ್ ಶಾಲಿಗ್ರಾಮ ಕಲ್ಲುಗಳನ್ನು ಭಾರತಕ್ಕೆ ರವಾನಿಸಲಾಗುತ್ತಿದೆ.