ಬಾಲಿವುಡ್ಪೌರತ್ವ ಕಾಯ್ದೆ ವಿವಾದ: ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು 'ಸಾವಧಾನ್ ಇಂಡಿಯಾ' ನಿರೂಪಕ ಸ್ಥಾನ ತ್ಯಜಿಸಿದ ಸುಶಾಂತ್ ಸಿಂಗ್
ದೇಶಾದ್ಯಂತ ವ್ಯಾಪಿಸಿರುವ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧದ ಪ್ರತಿಭಟನೆಯಲ್ಲಿ ಭಾಗವಹಿಸುವ ಹಿನ್ನೆಲೆಯಲ್ಲಿ ಸುದೀರ್ಘ ಕಾಲದಿಂದ ನಡೆಯುತ್ತಿದ್ದ ಟಿವಿ ಶೋ "ಸಾವಧಾನ್ ಇಂಡಿಯಾ" ಅದರೊಂದಿಗಿನ ಸಂಬಂಧವನ್ನು ಕಡಿದುಕೊಂಡಿರುವುದಾಗಿ ನಟ ಸುಶಾಂತ್ ಸಿಂಗ್ ಮಂಗಳವಾರ ಪ್ರಕಟಿಸಿದ್ದಾರೆ.