ದೇಶಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಬಹಿರಂಗ ಹೇಳಿಕೆ: 'ಸಾವ್ಧಾನ್ ಇಂಡಿಯಾ'ದಿಂದ ನಟ ಸುಶಾಂತ್ ಸಿಂಗ್ ಔಟ್!
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆ ಮುಂದುವರೆದಿರುವಂತೆಯೇ ಇದೇ ವಿಚಾರವಾಗಿ ಬಹಿರಂಗ ಹೇಳಿಕೆ ನೀಡಿದ್ದ ಬಾಲಿವುಡ್ ನಟ ಸುಶಾಂತ್ ಸಿಂಗ್ ತಮ್ಮ ನೆಚ್ಚಿನ ಕಾರ್ಯಕ್ರಮದಿಂದ ಔಟ್ ಆಗಿದ್ದಾರೆ.