ದೇಶಒಡಿಶಾ: ಚಿತೆಗೆ ಬೆಂಕಿ ಹಚ್ಚುವ ಮುನ್ನಾ ಕಣ್ಣು ತೆರೆದ ಮಹಿಳೆ!
ಮನೆಯಲ್ಲಿ ಬೆಂಕಿ ಅವಘಡದಲ್ಲಿ ಸಾವನ್ನಪ್ಪಿದ್ದಾರೆ ಎಂದು ಸ್ಮಶಾನಕ್ಕೆ ಹೊತೊಯ್ಯಲಾಗಿದ್ದ 52 ವರ್ಷದ ಮಹಿಳೆಯೊಬ್ಬರು ಚಿತೆಗೆ ಬೆಂಕಿ ಹಚ್ಚುವ ಮುನ್ನಾ ಕಣ್ಣು ತೆರೆದಿದ್ದಾರೆ. ಹೌದು. ಅಚ್ಚರಿಯಾದರೂ ಇದು ನಿಜ. ದಕ್ಷಿಣ ಜಿಲ್ಲೆ ಗಂಜಾಂನ ಬೆರ್ಹಾಂಪುರ ಪಟ್ಟಣದಲ್ಲಿ ಈ ಘಟನೆ ಸಂಭವಿಸಿದೆ ಎಂದು ಕುಟುಂಬ ಮಂಗಳವಾರ ತಿಳಿಸಿದೆ.