ರಾಜಕೀಯಸರ್ಕಾರ ತನ್ನ ವೈಫಲ್ಯ ಮರೆಮಾಚಲು ಸಾವರ್ಕರ್ ಉತ್ಸವ ಮಾಡುತ್ತಿದೆ: ಪ್ರಿಯಾಂಕ್ ಖರ್ಗೆ
ಹೇಳಿಕೊಳ್ಳಲು ಯಾವುದೇ ಜನಪರ ಸಾಧನೆಗಳನ್ನು ಮಾಡದ ಬಿಜೆಪಿ ಸರ್ಕಾರ ಜನೋತ್ಸವ ಬದಲಿಗೆ, ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಸಾವರ್ಕರ್ ಉತ್ಸವವನ್ನು ಮಾಡುತ್ತಿದೆ ಎಂದು ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಅವರು ವಾಗ್ದಾಳಿ ನಡೆಸಿದ್ದಾರೆ.